Tags : Mangaluru

ಕನ್ನಡ

ಕೆರೆಗಳ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ನಿರ್ದೇಶನ ನೀಡಿದರು.Read More

ಕನ್ನಡ

ಬೆಳೆಹಾನಿ: ವಿಮಾ ಸಂಸ್ಥೆಗೆ ಮಾಹಿತಿ ನೀಡಲು ಕೋರಿಕೆ

ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಕಾರಣ ಹಲವೆಡೆ ಬೆಳೆಹಾನಿ ಸಂಭವಿಸುತ್ತಿದೆ. ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿದ ರೈತರಿಗೆ ಬೆಳೆ ಹಾನಿ ಸಂಭವಿಸಿದ್ದಲ್ಲಿ ಪರಿಹಾರ ನೀಡಲು ಅವಕಾಶವಿದೆ.Read More

ಕನ್ನಡ

ವಿಧಾನ ಪರಿಷತ್ ಚುನಾವಣೆ: 4 ಉಮೇದುವಾರಿಕೆ ವಾಪಸ್

ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ಮಂಗಳೂರು, ನ 26, 2021: ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ನ.26 ರ ಶುಕ್ರವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.Read More

Dakshina Kannada

ಡಿಸೆಂಬರ್ 8ರ ವರೆಗೆ ಕೋವಿಡ್ ಮಾರ್ಗಸೂಚಿ ವಿಸ್ತರಣೆ

ಅದರಂತೆ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶವಿರುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯವನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.Read More

error: Content is protected !!