Tags : Mangaluru

Dakshina Kannada

ಸಾಂಸ್ಕೃತಿಕ ಸಮ್ಮೇಳನ ಮುಂದೂಡಿಕೆ

ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಸಹಯೋಗದಲ್ಲಿ ಕೇರಳ ರಾಜ್ಯದ ಕಾಸರಗೋಡಿನ ಎಡನೀರು ಮಠದ ಸಭಾಂಗಣದಲ್ಲಿ 2021ರ ನವೆಂಬರ್ 18 ರಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಗಡಿ ನಾಡು ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮವನ್ನು ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನಲೆಯಲ್ಲಿ ಮುಂದೂಡಲಾಗಿದೆ.Read More

Dakshina Kannada

ನಾಗರೀಕ ಬಂದೂಕು ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ಪೊಲೀಸ್ ಘಟಕದಿಂದ ಮುಂಬರುವ ಡಿಸೆಂಬರ್ ಮೊದಲ ವಾರದಲ್ಲಿ ನಗರದ ಜಿಲ್ಲಾ ಕವಾಯತು ಮೈದಾನ (ಡಿಎಆರ್) ದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದೆ. Read More

Dakshina Kannada

ಮಿಲಿಟರಿ ಕಾಲೇಜು ಪ್ರವೇಶ: ಅರ್ಹತಾ ಪರೀಕ್ಷೆ

ಉತ್ತರಾಖಂಡ್‍ನ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿ ಪ್ರವೇಶಕ್ಕೆ ರಾಜ್ಯದ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆ ನಡೆಯಲಿದೆ.Read More

ಕನ್ನಡ

ಗಡಿ ಭಾಗದ ಕನ್ನಡಿಗರ ಏಳಿಗೆಗೆ ಯತ್ನ: ಡಾ. ಸೋಮಶೇಖರ್

ಮಂಗಳೂರು, ನ 09, 2021: ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿಭಾಗಗಳು ಹಾಗೂ ಹೊರ ರಾಜ್ಯದಲ್ಲಿ ವಾಸಿಸುತ್ತಿರುವ ಕನ್ನಡಿಗರ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ಆರ್ಥಿಕ ಏಳಿಗೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ ಅವರು ತಿಳಿಸಿದರು. Read More

Dakshina Kannada

ಮನೆ ಮನೆಗೆ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ

ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಮಂಗಳೂರು, ನ 08, 2021: ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್ 10 ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು. Read More

Dakshina Kannada

ದಕ್ಷಿಣ ಕನ್ನಡ: ಬಾಲ ಕಾರ್ಮಿಕರ ಪತ್ತೆಗೆ ಸಮೀಕ್ಷೆ ಆರಂಭ

ಪಾಲಕರನ್ನು ಕಳೆದಕೊಂಡ ಮಕ್ಕಳು ಮರಳಿ ಶಾಲೆಗೆ ತೆರಳುತ್ತಿರುವ ಬಗ್ಗೆ ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಸಮೀಕ್ಷೆ ಕೈಗೊಳ್ಳಲಾಗಿದೆ.Read More

error: Content is protected !!