Tags :Mask

Udupi

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ

ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆಯು ದೆಹಲಿ, ಹರಿಯಾಣ ಹಾಗೂ ಪಕ್ಕದ ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಹಾಗೂ ಕೋವಿಡ್ ವೈರಾಣುವಿನ ಸಂಖ್ಯೆ ನಿಯಂತ್ರಿಸಲು ಹಾಗೂ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ.     Read More

error: Content is protected !!