Tags : Mayor

Dakshina Kannada

ಉರ್ವ ಮಾರುಕಟ್ಟೆ ಸ್ಥಳಾಂತರ: ವರ್ತಕರೊಂದಿಗೆ ಸಭೆ

ಮಂಗಳೂರು, ಜುಲೈ 18, 2021: ಉರ್ವ ಹಳೆಯ ಮಾರುಕಟ್ಟೆಯನ್ನು ನೂತನ ಮಾರುಕಟ್ಟೆಗೆ ಸ್ಥಳಾಂತರಿಸುವ‌ ಕುರಿತು ವರ್ತಕರಿಗಿದ್ದ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ವರ್ತಕರೊಂದಿಗೆ ಸಭೆ ನಡೆಯಿತು. ವರ್ತಕರು ಸಲ್ಲಿಸಿದ ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಶಾಸಕರು ಹಾಗೂ ಮೇಯರ್ ಒಪ್ಪಿಗೆ ಸೂಚಿಸಿದ್ದಾರೆ. ಸರಕಾರಿ ನಿಗದಿತ ಠೇವಣಿ ಮತ್ತು ಬಾಡಿಗೆಯ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು ವರ್ತಕರು ಸಮ್ಮತಿಸಿದ್ದಾರೆ. ತರಕಾರಿ, ಹಣ್ಣು ಹಂಪಲು, ಮೀನು, ಮಾಂಸ, ದಿನಸಿ ಸಾಮಾಗ್ರಿ ಹಾಗೂ […]Read More

Dakshina Kannada

ಶಾಸಕರು ಹಾಗೂ ಮೇಯರ್ ಅವರಿಂದ ಕೋವಿಡ್ ಕಿಟ್ ವಿತರಣೆಗೆ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೋಗ ಲಕ್ಷಣಗಳಿದ್ದು ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಕೋವಿಡ್‌ ಸೋಂಕಿತರಿಗೆ ವಿತರಿಸುವ ಕೋವಿಡ್ ಕಿಟ್ ನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಹಸ್ತಾಂತರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು.Read More

ಕನ್ನಡ

ಕೊರೊನಾ ನಿರೋಧಕ ಲಸಿಕೆ ಪಡೆದ ಮಂಗಳೂರು ಮೇಯರ್ – ಕಮಿಷನರ್

ಮಂಗಳೂರು ಮಹಾಪೌರ ಪ್ರೇಮಾನಂದ ಶೆಟ್ಟಿ ಮತ್ತು ಆಯುಕ್ತ ಅಕ್ಷಯ್ ಶ್ರೀಧರ್ ಮಹಾನಗರಪಾಲಿಕೆಯ ಜೆಪ್ಪು ನಗರ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಲಸಿಕೆ ಪಡೆದರು.Read More

ಕನ್ನಡ

ಅನಧಿಕೃತ ಮಾಂಸ ಮಾರಾಟ ಕಂಡುಬಂದಲ್ಲಿ ಪರವಾನಿಗೆ ರದ್ದು: ಮೇಯರ್ ಎಚ್ಚರಿಕೆ

ಮಂಗಳೂರು ಅ 23 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಅನೇಕ ಆಕ್ಷೇಪಿತ ದೂರುಗಳು ಬಂದಿರುವುದರಿಂದ ಇನ್ನು ಮುಂದಕ್ಕೆ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಬೀಫ್ ಸ್ಟಾಲ್‍ನಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಸಂಬಂಧಿತ ಮಾಲಕರು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ಮಹಾನಗರಪಾಲಿಕೆಯ ಮಹಾಪೌರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಅನಧಿಕೃತವಾಗಿ ಮಾರಾಟ ಮಾಡಿರುವುದು ಕಂಡುಬಂದಲ್ಲಿ ಸ್ಟಾಲಿನ ಪರವಾನಿಗೆಯನ್ನು ರದ್ದುಪಡಿಸಲಾಗುತ್ತದೆ. ಹಾಗೂ ಪಾಲಿಕೆ […]Read More

News

MCC’s ‘Tiger’ zinda hai!

A file photo of MCC’s ‘Tiger’ Mangaluru: Mangaluru City Corporation is all set to release the ‘Tiger,’ on Friday! Yes. Mangaluru City Corporation has decided to start the operation against illegal shops on footpaths and roadside. The ‘tiger,’ vehicle will clear those shops and take away the belongings in the shops. The most ambitious Operation […]Read More

error: Content is protected !!