Tags : MCC

ಕನ್ನಡ

ಫೆ.28ರಂದು ಮೇಯರ್ ಪೋನ್-ಇನ್

ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಸಾರ್ವಜನಿಕರೊಂದಿಗೆ ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.Read More

Dakshina Kannada

ಫೆ.28 ರಂದು ಸಾಮಾನ್ಯ ಸಭೆ

ಮಂಗಳೂರು,ಫೆ.27, 2023: ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆ ಫೆ.28ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಹಾನಗರ ಪಾಲಿಕೆಯ ಪರಿಷತ್ತಿನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

error: Content is protected !!