Tags : MESCOM

Udupi

ಉಡುಪಿ: ಜುಲೈ 11, 13 ರಂದು ವಿದ್ಯುತ್ ವ್ಯತ್ಯಯ

ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 11 ಮತ್ತು 13 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More

Udupi

ಮೆಸ್ಕಾಂ ಜನಸಂಪರ್ಕ ಸಭೆ

ಮೆಸ್ಕಾಂ ಶಂಕರನಾರಾಯಣ ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 7 ರಂದು ಬೆಳಿಗ್ಗೆ 10.30 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. Read More

Dakshina Kannada

ವಿದ್ಯುತ್‍ಚ್ಛಕ್ತಿ ದರ ಪರಿಷ್ಕರಣೆ: ಫೆ.17 ರಂದು ಸಾರ್ವಜನಿಕ ವಿಚಾರಣೆ

ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಸಾರ್ವಜನಿಕ ವಿಚಾರಣೆಯನ್ನು ಫೆ.17ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.Read More

ಕನ್ನಡ

ಜೂ.18 ರಂದು ಜಿಲ್ಲೆಯಲ್ಲಿ ಮೊದಲ ವಿದ್ಯುತ್ ಅದಾಲತ್‌

ತಾಲೂಕುಗಳ ಗ್ರಾಮಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್‌ಗೆ ನಡೆಸಲು ಸಿದ್ದತೆ ಮಾಡಲಾಗಿದ್ದು, ಮೆಸ್ಕಾಂನ ಹಿರಿಯ ಅಧಿಕಾರಿಗಳು ಅಂದು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಲಿದ್ದಾರೆ. ಅದಾಲತ್ ಮೂಲಕ ಗ್ರಾಹಕರು ಸಮಸ್ಯೆಗಳನ್ನ ಪರಿಹರಿಸಿಕೊಳ್ಳಬಹುದಾಗಿದೆ.Read More

error: Content is protected !!