Tags :MGNREGA

ಕನ್ನಡ

ಕಡವಾಡ ಗ್ರಾ.ಪಂ ವ್ಯಾಪ್ತಿಯ ವಾರ್ಡ್‍ಗಳಲ್ಲಿ ಮನೆ ಮನೆಗೆ ಉದ್ಯೋಗ ಖಾತ್ರಿ ಅಭಿಯಾನ

ತಾಲೂಕಿನ ಕಡವಾಡ ಗ್ರಾಮ ಪಂಚಾಯತಿಯಲ್ಲಿ ಮನೆ ಮನೆಗೆ ಉದ್ಯೋಗ ಖಾತ್ರಿ ಅಭಿಯಾನದ ಅಂಗವಾಗಿ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್‍ಗಳಲ್ಲಿ ಗ್ರಾ.ಪಂ ಪಿಡಿಒ ನೇತೃತ್ವದಲ್ಲಿ ಐಇಸಿ ಸಂಯೊಜಕ ಹಾಗೂ ತಾಂತ್ರಿಕ ಸಹಾಯಕ ಅಭಿಯಂತರರು ಮಂಗಳವಾರ ಸಂಚರಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಲಭ್ಯವಿರುವ 260ಕ್ಕೂ ಅಧಿಕ ಕಾಮಗಾರಿಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.Read More

error: Content is protected !!