Tags : Minority Development Corporation

Udupi

ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಭಿವೃದ್ಧಿಗೆ 500 ಕೋಟಿ ರೂ. ಪ್ರಸ್ತಾವನೆ :

ರಾಜ್ಯದಲ್ಲಿನ ಮುಸ್ಲಿಂ, ಕ್ರೈಸ್ತ, ಪಾರ್ಸಿ ಮತ್ತು ಜೈನ ಸಮುದಾಯದವರ ಸಮಗ್ರ ಅಭಿವೃದ್ಧಿಗಾಗಿ  ನಿಗಮಕ್ಕೆ ಹೆಚ್ಚಿನ ಅನುದಾನದ ಅಗತ್ಯವಿದ್ದು, ಇದಕ್ಕಾಗಿ 500 ಕೋಟಿ ರೂ. ಗಳನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಿದ್ದು, ಇದರಲ್ಲಿ 200 ಕೋಟಿ ರೂ. ಗಳನ್ನು ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲು ಬಳಸಲಾಗುವುದು ಎಂದರು.Read More

error: Content is protected !!