Tags : MLC election

Dakshina Kannada

ವಿಧಾನ ಪರಿಷತ್ ಚುನಾವಣೆ: ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ ಗೆಲುವು

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆದ ದ್ವೈವಾರ್ಷಿಕ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವಿನ ನಗೆ ಬೀರಿದ್ದಾರೆ.Read More

Udupi

ದ.ಕ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ: ಶೇ.99.55

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಟ್ಟು 14 ತಾಲೂಕುಗಳಲ್ಲಿನ 6,040 ಮತದಾರರ ಪೈಕಿ 6,013 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. 2,915 ಪುರುಷ ಮತದಾರರಲ್ಲಿ  2,902 ಮಂದಿ ಮತದಾರರು ಹಾಗೂ 3,125 ಮಹಿಳಾ ಮತದಾರರಲ್ಲಿ 3,111 ಮಹಿಳೆಯರು ಮತ ಚಲಾಯಿಸಿದ್ದಾರೆ.Read More

ಕನ್ನಡ

ಪರಿಷತ್ ಚುನಾವಣೆಯಲ್ಲಿ ಗೊಂದಲಕ್ಕೆ ಆಸ್ಪದ ನೀಡಬೇಡಿ : ಬಾಲಕೃಷ್ಣಪ್ಪ

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಒಟ್ಟಾಗಿ, ಯಾವುದೇ ದೂರುಗಳಿಗೆ ಆಸ್ಪದ ನೀಡದ ರೀತಿಯಲ್ಲಿ  ಕಾರ್ಯನಿರ್ವಹಿಸುವಂತೆRead More

ಕನ್ನಡ

ಎಸ್.ಡಿ.ಪಿ.ಐ ಅಭ್ಯರ್ಥಿ ಶಾಫಿ ಬೆಳ್ಳಾರೆ ಇಂದು ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿಸೆಂಬರ್10 ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಇಂದು ಅಪರಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆRead More

error: Content is protected !!