Tags :MRPL

ಕನ್ನಡ

ಎಂ.ಆರ್.ಪಿ.ಎಲ್ ಮಾಲಿನ್ಯ ನಿಖರ ಪರಿಶೀಲನೆಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಸೆ 16 : ಜೋಕಟ್ಟೆ ಆಸುಪಾಸಿನಲ್ಲಿ ಎಂ.ಆರ್.ಪಿ.ಎಲ್. ನಿಂದ ಉಂಟಾಗುತ್ತಿರುವ ಶಬ್ದ ಮತ್ತು ವಾಯು ಮಾಲಿನ್ಯದ ನಿಖರ ಪ್ರಮಾಣ ಮಾಡಲು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎಂ.ಆರ್.ಪಿ.ಎಲ್. 3ನೇ ಹಂತದ ಕೋಕ್ ಮತ್ತು ಸಲ್ಫರ್ ಘಟಕದಿಂದ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಮಾತನಾಡಿದರು. ಈ ಪ್ರದೇಶದ ಸುತ್ತಮುತ್ತ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ […]Read More

error: Content is protected !!