Tags : MSP

ಕನ್ನಡ

ಭತ್ತ ಖರೀದಿಗೆ ದರ ನಿಗಧಿ

ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಸ್ಥಳೀಯ ಭತ್ತದ ತಳಿಗಳಾದ ಎಮ್.ಓ 4, ಸಹಿತ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮಾ ತಳಿಗಳನ್ನು ಖರೀದಿಸಲು ಸರ್ಕಾರದಿಂದ ಅನುಮತಿ ನೀಡಿದೆ.Read More

Uttara Kannada

ಉತ್ತರ ಕನ್ನಡ ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭ

ಕನಿಷ್ಟ ಬೆಂಬಲ ಯೋಜನೆಯಡಿ ಭತ್ತಕ್ಕೆ ಬೆಲೆ ನಿಗದಿಪಡಿಸಲಾಗಿದ್ದು, ಜಿಲ್ಲೆಯ ಕುಮಟಾ, ಜೋಯಿಡಾ ಮತ್ತು ಮುಂಡಗೋಡ ಕೆ.ಎಫ್.ಸಿ.ಎಸ್.ಸಿ ಅಕ್ಷರದಾಸೋಹ ಮಳಿಗೆ, ಎಪಿಎಂಸಿ ಯಾರ್ಡ ಹಾಗೂ ಹಳಿಯಾಳ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ ಎಪಿಎಂಸಿ ಪ್ರಾಂಗಣ, ಬನವಾಸಿ ರೈತ ಸಂಪರ್ಕ ಕೇಂದ್ರದಲ್ಲಿ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಬೆಂಬಲ ಬೆಲೆಯಡಿಯಲ್ಲಿ ಭತ್ತ ಖರೀದಿ:ಜಿಲ್ಲಾಧಿಕಾರಿ

ಮಂಗಳೂರು ನ 12 : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ಭತ್ತ ಖರೀದಿಯನ್ನು ಮಾಡಲು ಅಗತ್ಯವಿರುವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ತಮ್ಮ ಕಛೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕನಿಷ್ಟ ಬೆಂಬಲ ಯೋಜನೆ ಕಾರ್ಯಚರಣೆಗೆ ಸಂಬಂಧಿಸಿದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರಿಂದ ಕನಿಷ್ಟ ಬೆಂಬಲ ಯೋಜನೆಯಡಿ ಸಾಮಾನ್ಯ ಭತ್ತವನ್ನು 1868 ರೂ.ಗಳಲ್ಲಿ ಹಾಗೂ ಗೇಡ್-1 ಭತ್ತಗಳನ್ನು1888 ರೂ.ಗಳಲ್ಲಿ […]Read More

error: Content is protected !!