Tags :Mullai Muhilan

Uttara Kannada

ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ: ಜಿಲ್ಲಾಧಿಕಾರಿ

ಚುನಾವಣೆ ಆಯೋಗವು ಹೊರಡಿಸಿದ ಮಾರ್ಗಸೂಚಿಯನ್ವಯ ಕಾರ್ಯನಿರ್ವಹಿಸಬೇಕು. ಯಾವುದೇ ಗೊಂದಲ ಗಲಭೆಗಳಿಗೆ ಅವಕಾಶ ನೀಡದೇ ಚುನಾವಣೆ ಸುಲಲಿತವಾಗಿ ಸಾಗಲು ಕ್ರಮ ಕೈಗೊಳ್ಳಬೇಕೆಂದರು.Read More

Uttara Kannada

ಉತ್ತರ ಕನ್ನಡ: ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ದೋಣಿ ನಡೆಸುವ ಕಾಯಕ ಮಾಡುತ್ತಿದ್ದ ಅಂಬಿಗರ ಚೌಡಯ್ಯ ತಮ್ಮ ವೃತ್ತಿಯನ್ನೇ ಕೈಲಾಸವೆಂದು ನಂಬಿದವರಾಗಿದ್ದರು. ಯಾವುದೇ ಕೆಲಸವನ್ನು ಶ್ರದ್ದೆಯಿಂದ ಮಾಡಿದ್ದಲ್ಲಿ ದೇವರನ್ನು ಕಾಣಬಹುದಾಗಿದೆ ಎಂಬುದನ್ನು ಅವರು ತೋರಿಸಿದ್ದಾರೆ. ಸಮಾಜದಲ್ಲಿರುವ ಮೇಲು, ಕೀಳು, ಮೂಢನಂಬಿಕೆ, ಡಂಭಾಚಾರಗಳನ್ನು ಯಾವುದೇ ಅಂಜು ಅಳುಕಿಲ್ಲದೆ ತಮ್ಮ ವಚನಗಳ ಮೂಲಕ ಟೀಕಿಸಿದ್ದಾರೆ, ಇದರಿಂದ ಅವರು ಸಮಾಜ ಸುಧಾರಣೆ ಮಾಡಲು ಸಹಕಾರಿಯಾಯಿತು ಎಂದರು.Read More

Uttara Kannada

ಕೋವಿಡ್ ಲಸಿಕಾಕರಣಕ್ಕೆ ಒತ್ತು: ಜಿಲ್ಲಾಧಿಕಾರಿ ಮುಹಿಲನ್

ಜಿಲ್ಲೆಯಲ್ಲಿ 44 ವರ್ಷ ಮೆಲ್ಪಟ್ಟಂತಹ 1,827 ಜನ ಕೊವ್ಯಾಕ್ಸಿನ್ ಮೊದಲ ಡೋಸ್ ಮಾತ್ರ ಪಡೆದು ಎರಡನೇ ಲಸಿಕೆ ಪಡೆಯದೇ ಇರುವದರಿಂದ ಇವರೆಲ್ಲರಿಗೂ ಎರಡನೇ ಲಸಿಕೆ ಪಡೆಯಲು ಅವರ ಮೊಬೈಲ್ ಸಂಖ್ಯೆಗೆ ಎಸ್ ಎಮ್ ಎಸ್ ಮಾಡಲಾಗಿದ್ದು ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಮ್ ಪಿ. ಕೋರಿದ್ದಾರೆ.Read More

error: Content is protected !!