Tags : Mullai Muhilan

ಕನ್ನಡ

ಉತ್ತರ ಕನ್ನಡ: ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ದೋಣಿ ನಡೆಸುವ ಕಾಯಕ ಮಾಡುತ್ತಿದ್ದ ಅಂಬಿಗರ ಚೌಡಯ್ಯ ತಮ್ಮ ವೃತ್ತಿಯನ್ನೇ ಕೈಲಾಸವೆಂದು ನಂಬಿದವರಾಗಿದ್ದರು. ಯಾವುದೇ ಕೆಲಸವನ್ನು ಶ್ರದ್ದೆಯಿಂದ ಮಾಡಿದ್ದಲ್ಲಿ ದೇವರನ್ನು ಕಾಣಬಹುದಾಗಿದೆ ಎಂಬುದನ್ನು ಅವರು ತೋರಿಸಿದ್ದಾರೆ. ಸಮಾಜದಲ್ಲಿರುವ ಮೇಲು, ಕೀಳು, ಮೂಢನಂಬಿಕೆ, ಡಂಭಾಚಾರಗಳನ್ನು ಯಾವುದೇ ಅಂಜು ಅಳುಕಿಲ್ಲದೆ ತಮ್ಮ ವಚನಗಳ ಮೂಲಕ ಟೀಕಿಸಿದ್ದಾರೆ, ಇದರಿಂದ ಅವರು ಸಮಾಜ ಸುಧಾರಣೆ ಮಾಡಲು ಸಹಕಾರಿಯಾಯಿತು ಎಂದರು.Read More

Uttara Kannada

ಕೋವಿಡ್ ಲಸಿಕಾಕರಣಕ್ಕೆ ಒತ್ತು: ಜಿಲ್ಲಾಧಿಕಾರಿ ಮುಹಿಲನ್

ಜಿಲ್ಲೆಯಲ್ಲಿ 44 ವರ್ಷ ಮೆಲ್ಪಟ್ಟಂತಹ 1,827 ಜನ ಕೊವ್ಯಾಕ್ಸಿನ್ ಮೊದಲ ಡೋಸ್ ಮಾತ್ರ ಪಡೆದು ಎರಡನೇ ಲಸಿಕೆ ಪಡೆಯದೇ ಇರುವದರಿಂದ ಇವರೆಲ್ಲರಿಗೂ ಎರಡನೇ ಲಸಿಕೆ ಪಡೆಯಲು ಅವರ ಮೊಬೈಲ್ ಸಂಖ್ಯೆಗೆ ಎಸ್ ಎಮ್ ಎಸ್ ಮಾಡಲಾಗಿದ್ದು ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಮ್ ಪಿ. ಕೋರಿದ್ದಾರೆ.Read More

Uttara Kannada

ಮೃತ ಫಲಾನುಭವಿಗಳ ಹೆಸರನ್ನು ಪಡಿತರ ಚೀಟಿಯಿಂದ ತೆಗೆಸಲು ಸೂಚನೆ

ಪಡಿತರ ಚೀಟಿಯಲ್ಲಿ ಸೇರ್ಪಡೆಯಾಗಿರುವ ಯಾವುದೇ ವ್ಯಕ್ತಿ ಮೃತರಾಗಿದ್ದರೆ ಅಂತಹ ವ್ಯಕ್ತಿಗಳ ಹೆಸರನ್ನು ಕುಟುಂಬದ ಮುಖ್ಯಸ್ಥರು ಪಡಿತರ ಚೀಟಿಯಿಂದ ತಕ್ಷಣ ತೆಗೆಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.Read More

Uttara Kannada

ಧಾರ್ಮಿಕ ಆಚರಣೆ, ಸಮಾರಂಭಗಳಿಗೆ ಜಿಲ್ಲಾಧಿಕಾರಿ ನಿಷೇಧ

ಕೋವಿಡ್-19 ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಧಾರ್ಮಿಕ ಆಚರಣೆಗಳು, ಸಮಾರಂಭಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.Read More

ಕನ್ನಡ

ಡ್ರೋನ್‍ ಕ್ಯಾಮೆರಾ ಪ್ರಾಯೋಗಿಕ ಪ್ರಾತ್ಯಕ್ಷಿಕೆ ವೀಕ್ಷಿಸಿದ ಜಿಲ್ಲಾಧಿಕಾರಿ

ಪ್ರಕೃತಿ ವಿಕೋಪ, ನೆರೆ ಹಾವಳಿ ಮತ್ತು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವ ನಿಟ್ಟಿನಲ್ಲಿ ಡ್ರೋನ್‍ ಕ್ಯಾಮೆರಾ ಬಳಕೆಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‍ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆRead More

error: Content is protected !!