Considering the increase in COVID cases, Uttara Kannada Deputy Commissioner Mullai Muhilan MP has banned religious celebrations and events in the district. Read More
Tags : Mullai Muhilan
ಕೋವಿಡ್-19 ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಧಾರ್ಮಿಕ ಆಚರಣೆಗಳು, ಸಮಾರಂಭಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.Read More
ಪ್ರಕೃತಿ ವಿಕೋಪ, ನೆರೆ ಹಾವಳಿ ಮತ್ತು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವ ನಿಟ್ಟಿನಲ್ಲಿ ಡ್ರೋನ್ ಕ್ಯಾಮೆರಾ ಬಳಕೆಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆRead More
ಕೆ ಎಸ್ ಆರ್ ಟಿ ಸಿ ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಬಸ್‍ಗಳನ್ನು ಓಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೆ ಎಸ್ ಆರ್ ಟಿ ಸಿ ಹಾಗೂ ಆರ್ ಟಿ ಓ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಎಂ.ಪಿ. ಅವರು ಸೂಚಿಸಿದರು.Read More
ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಂಡ್ಳಿ ಗ್ರಾಮದಲ್ಲಿ ನಡೆಯುವ ಮಾರಿಕಾಂಬಾ ಜಾತ್ರೆಯ ನಿಮಿತ್ತ ಈ ಸಮಯದಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ. Read More
ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಹಿತದೃಷ್ಟೀಯಿಂದ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈ ಟಿ ಎಸ್ ಎಸ್ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ Read More
ಜಿಲ್ಲೆಯಲ್ಲಿ ಕಾಮದಹನ ಮತ್ತು ಹೋಳಿ ಹಬ್ಬ, ರಂಗಪಂಚಮಿ ದಿನಗಳಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಾರ್/ವೈನ್ ಶಾಪ್‍ಗಳನ್ನು ಹಾಗೂ ಎಲ್ಲಾ ರೀತಿಯ ಮದ್ಯ ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಲಾಗಿರುತ್ತದೆ. Read More
ಕೊವಿಡ್-19 ನಿಯಮಾವಳಿಗಳನ್ನು ಅಧಿಕಾರಿಗಳು ಹಾಗೂ ಸಾರ್ವಜನಿಕರುಕಟ್ಟುನಿಟ್ಟಾಗಿ ಪಾಲುಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.ಅವರು ಆದೇಶ ಹೊರಡಿಸಿದ್ದಾರೆ.Read More
ಹುತಾತ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ ಕಾರವಾರದಲ್ಲಿ ಇಂದು ನಡೆಯಿತು.Read More
ಕೋವಿಡ್-19 ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಾರ್ಚ 22 ರಿಂದ 24 ರವರೆಗೆ ಹಮ್ಮಿಕೊಂಡಿರುವ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೋಮವಾರ ಜಿಲ್ಲಾಧಿಕಾರಿಕ ಚೇರಿ ಆವರಣದಲ್ಲಿ ಚಾಲನೆ ನೀಡಿದರು. Read More