Tags : Nalin Kumar Kateel

News

Nalin meets MRPL officials

Mangaluru, June 04, 2023: Nalin Kumar Kateel, the Member of Lok Sabha representing Dakshina Kannada, convened a meeting today with Sanjay Verma, the Managing Director of MRPL, and other prominent officials. The issue of providing employment opportunities to local youth in the institute was discussed in the meeting. Moodabidri MLA Umanath Kotian was also present.Read More

ಕನ್ನಡ

ಬಳ್ಪ ಗ್ರಾಮದಲ್ಲಿ ಪೂರ್ಣಗೊಂಡ ಕಾಮಗಾರಿಗಳ ಪಟ್ಟಿ ಒದಗಿಸಲು ಸಂಸದರ ಸೂಚನೆ

ಅವರು ಆ. 23ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Dakshina Kannada

ಕಿದು ಜೀನ್ ಬ್ಯಾಂಕ್ ಕೇಂದ್ರ ಸ್ಥಳಾಂತರ ಇಲ್ಲ: ಕೇಂದ್ರ ಕೃಷಿ ಸಚಿವ ಸ್ಪಷ್ಠನೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕಿದು ನಲ್ಲಿರುವ ಅಂತರಾಷ್ಟ್ರೀಯ ತೆಂಗು ಜೀನ್ ಬ್ಯಾಂಕ್ (ಸೌತ್ ಏಷ್ಯಾ) ಸಂಶೋಧನಾ ಕೇಂದ್ರವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್ ರವರು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಇವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. Read More

error: Content is protected !!