Tags : Nalin Kumar Kateel

Dakshina Kannada

ಜೆಬಿಎಫ್‍ನಿಂದ ವೇತನ ಪಾವತಿಗೆ ಅಗತ್ಯ ಕ್ರಮಗಳ ಚರ್ಚೆ

ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಜೆಬಿಎಫ್ ಕಂಪನಿಯು ಆರ್ಥಿಕ ಮುಗ್ಗಟ್ಟಿನಿಂದಾಗಿ ಕಾರ್ಯ ನಿರ್ವಹಣೆ ಮಾಡದಿರುವುದರಿಂದ ಅಲ್ಲಿನ ಉದ್ಯೋಗಿಗಳಿಗೆ ಕಳೆದ 8 ತಿಂಗಳಿನಿಂದ ವೇತನ ಪಾವತಿಯಾಗುತ್ತಿಲ್ಲ. ಈ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ಡಿ.20ರಂದು ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.Read More

Dakshina Kannada

ಸ್ಮಾರ್ಟ್ ಸಿಟಿ ಯೋಜನೆ: ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ನಳಿನ್ ಸೂಚನೆ

ಮಂಗಳೂರು, ಅ 25, 2021: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಹಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅವುಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. Read More

ಕನ್ನಡ

ವೈದ್ಯಕೀಯ ಆಮ್ಲಜನಕದ ಎರಡು ಘಟಕಗಳ ಲೋಕಾರ್ಪಣೆ

ಕೋವಿಡ್-19 ಮೂರನೇ ಅಲೆ ಎದುರಾದರೂ ಅದನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ರೀತಿಯ ವೈದ್ಯಕೀಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. Read More

Dakshina Kannada

ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ಕಟೀಲ್

ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.Read More

Dakshina Kannada

ರಸ್ತೆ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಂಸದರ ಸೂಚನೆ

ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಜುಲೈ 17 ರ ಶನಿವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ಸಭೆ ನಡೆಯಿತು.Read More

error: Content is protected !!