Tags :Nalin Kumar Kateel

Dakshina Kannada

ಜಿಲ್ಲೆಯಲ್ಲಿ ಉತ್ತಮ ಮೊಬೈಲ್ ನೆಟ್‍ವರ್ಕ್ ಒದಗಿಸಲು ಸಂಸದ ನಳಿನ್ ಸೂಚನೆ

ಸರ್ಕಾರ ಸ್ವಾಮ್ಯದ ಬಿ.ಎಸ್.ಎನ್.ಎಲ್ ಮುಂಚೂಣಿ ಟೆಲಿ ಕಂಪೆನಿಯಾಗಿದ್ದರೂ ಸಹ ಜಿಲ್ಲೆಯಲ್ಲಿನ ಗ್ರಾಹಕರುಗಳಿಗೆ ಉತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ ನಳಿನ್, ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳಲು ಯೋಜನೆಯನ್ನು ರೂಪಿಸುವುದರೊಂದಿಗೆ ಉತ್ತಮ ನೆಟ್‍ವರ್ಕ್ ಸೌಲಭ್ಯವನ್ನು ಒದಗಿಸಬೇಕು ಎಂದರು.Read More

ಕನ್ನಡ

ಜನವರಿ ಅಂತ್ಯದಿಂದ ಕಂಬಳ ಪ್ರಾರಂಭ: ನಳಿನ್ ಕುಮಾರ್ ಕಟೀಲ್

ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚುತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ರವರು ತಿಳಿಸಿದರು.Read More

error: Content is protected !!