Tags : Narayana Guru Jayanti

ಕನ್ನಡ

ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿದ್ದ ಅಸ್ಪೃಶ್ಯತೆ ಹಾಗೂ ಅಸಮತೋಲನವನ್ನು ನಿವಾರಿಸಿದರು: ಕೋಟ ಶ್ರೀನಿವಾಸ

ಅವರು ಇಂದು ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.Read More

ಕನ್ನಡ

ಆ. 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ.31ರ ಗುರುವಾರ ಸಂಜೆ 4 ಗಂಟೆಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.Read More

error: Content is protected !!