Tags : New Year

Top Story

Dharmasthala gears up for 2022

The temple, beedu (the residence of Heggade), and other buildings are beautifully decorated by using flowers, leaves, and fruits like Rose, Chris Anthurium, Chrysanthemum, Orchid, Sugandharaja and Carnation, sugarcane, coconut leaves, arecanut, banana, tender coconut, and Pomegranate.Read More

ಕನ್ನಡ

ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಕ್ಲಬ್/ಪಬ್/ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ/ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟು ಗೂಡುವಿಕೆ ವಿಶೇಷ ಡಿಜೆ ಡ್ಯಾನ್ಸ್ ಕಾರ್ಯಕ್ರಮಗಳನ್ನು , ವಿಶೇಷ ಪಾರ್ಟಿ, ಇತ್ಯಾದಿಗಳನ್ನು ನಿಷೇಧಿಸಿದೆ. ಆದರೆ ಕ್ಲಬ್/ಪಬ್ ರೆಸ್ಟೋರೆಂಟ್ ಗಳ ದೈನಂದಿನ ವ್ಯವಹಾರ ನಡೆಸಲು ನಿರ್ಬಂಧವಿರುವುದಿಲ್ಲ.Read More

error: Content is protected !!