Tags : Paddy

ಕನ್ನಡ

ಅತಿವೃಷ್ಠಿಯಿಂದ ಬೆಳೆ ಹಾನಿ: ಮರುಬಿತ್ತನೆಗೆ ಅಲ್ಪಾವಧಿ ತಳಿಗಳ ಬಳಕೆಗೆ ಸೂಚನೆ

ಕೃಷಿ ಇಲಾಖೆಯಿಂದ ಬಿತ್ತನೆ ಬೀಜವನ್ನು ಪಡೆಯದ ರೈತರು ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ, ಅಲ್ಪಾವಧಿ ತಳಿಗಳನ್ನು ಪಡೆದು ಮರು ಬಿತ್ತನೆ ಮಾಡಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರಗಳ ಆರಂಭ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ಎಲ್ಲಾ ತಾಲೂಕುಗಳ ಭತ್ತ ಖರೀದಿ ಕೇಂದ್ರಗಳನ್ನು ತೆರಯಲಾಗಿದೆ. ರೈತರು ಈ ಖರೀದಿ ಕೇಂದ್ರಗಳಲ್ಲಿ ಕನಿಷ್ಠ ಬೆಂಬಲ ಬೆಲೆ ಸಾಮಾನ್ಯ ಭತ್ತ ಕ್ವಿಂಟಲ್‍ಗೆ 1940 ರೂ.ಗಳು ಹಾಗೂ ಎ-ಗ್ರೇಡ್ ಭತ್ತಕ್ಕೆ 1960 ರೂ.ಗಳಿಗೆ ಮಾರಾಟ ಮಾಡಬಹುದಾಗಿದೆ. Read More

ಕನ್ನಡ

ಭತ್ತ ಖರೀದಿಗೆ ದರ ನಿಗಧಿ

ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಸ್ಥಳೀಯ ಭತ್ತದ ತಳಿಗಳಾದ ಎಮ್.ಓ 4, ಸಹಿತ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮಾ ತಳಿಗಳನ್ನು ಖರೀದಿಸಲು ಸರ್ಕಾರದಿಂದ ಅನುಮತಿ ನೀಡಿದೆ.Read More

Uttara Kannada

ಉತ್ತರ ಕನ್ನಡ ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭ

ಕನಿಷ್ಟ ಬೆಂಬಲ ಯೋಜನೆಯಡಿ ಭತ್ತಕ್ಕೆ ಬೆಲೆ ನಿಗದಿಪಡಿಸಲಾಗಿದ್ದು, ಜಿಲ್ಲೆಯ ಕುಮಟಾ, ಜೋಯಿಡಾ ಮತ್ತು ಮುಂಡಗೋಡ ಕೆ.ಎಫ್.ಸಿ.ಎಸ್.ಸಿ ಅಕ್ಷರದಾಸೋಹ ಮಳಿಗೆ, ಎಪಿಎಂಸಿ ಯಾರ್ಡ ಹಾಗೂ ಹಳಿಯಾಳ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ ಎಪಿಎಂಸಿ ಪ್ರಾಂಗಣ, ಬನವಾಸಿ ರೈತ ಸಂಪರ್ಕ ಕೇಂದ್ರದಲ್ಲಿ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಕನಿಷ್ಟ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ಕೇಂದ್ರ ಆರಂಭ

ಕೃಷಿ ಇಲಾಖೆ ಜಾರಿಗೊಳಿಸಿರುವ “ಫ್ರೂಟ್ಸ್” ದತ್ತಾಂಶದಲ್ಲಿ ನೋಂದಣಿ ಮಾಡಿಕೊಂಡಿರುವ ರೈತರು ಮಾತ್ರ ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ.Read More

ಕನ್ನಡ

ಬೆಂಬಲ ಬೆಲೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ

ಕೃಷಿ ಇಲಾಖೆಯ ‘ಫ್ರೂಟ್ಸ್’ ದತ್ತಾಂಶದ ಮೂಲಕ ರೈತರ ಮಾಹಿತಿಯನ್ನು ನೇರವಾಗಿ ಪಡೆದುಕೊಳ್ಳಲಾಗುತ್ತದೆ. ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆಯಾಧರಿಸಿ ಹಾಗೂ ಕೇಂದ್ರ ಸರಕಾರದ ಮಾರ್ಗ ಸೂಚಿಗಳನ್ವಯ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಬೆಂಬಲ ಬೆಲೆಯಡಿ ನೀಡುವ ರೈತರು ನೋಂದಣಿ ಮಾಡಿಕೊಳ್ಳಬಹುದು.Read More

Udupi

ಭತ್ತ ಖರೀದಿ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭಗೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ,ಉಡುಪಿ,ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.Read More

error: Content is protected !!