Tags :Palimaru

ಕನ್ನಡ

ಚಾತುರ್ಮಾಸ್ಯ ವೃತ: ಮಾಲಿಕೆ ಮಂಗಳಾರತಿ

ಶ್ರೀ ಕೃಷ್ಣ ಮಠದಲ್ಲಿ,ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರೊಂದಿಗೆ, ಪಲಿಮಾರು ಹಿರಿಯ ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಪ್ಲವ ನಾಮ ಸಂವತ್ಸರದ ಚಾತುರ್ಮಾಸ್ಯ ವೃತದ ಸಂಕಲ್ಪದ ಸಂದರ್ಭದಲ್ಲಿ, ಪರ್ಯಾಯ ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಸಲಾಯಿತು.Read More

ಕನ್ನಡ

ಶ್ರೀ ರಘುಭೂಷಣತೀರ್ಥ ಶ್ರೀಪಾದರ ಆರಾಧನೆ

ಶ್ರೀಕೃಷ್ಣ ಮಠದಲ್ಲಿ ಪಲಿಮಾರು ಮಠದ ಪರಂಪರೆಯ ಶ್ರೀರಘುಭೂಷಣತೀರ್ಥ ಶ್ರೀಪಾದರ ವೃಂದಾವನಕ್ಕೆ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರೊಂದಿಗೆ ಅರ್ಘ್ಯಪಾದ್ಯಗಳನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರುRead More

Religion

ಪಲಿಮಾರು: ಶ್ರೀಮನ್ಯಾಯ ಸುಧಾ ಮಂಗಳ ಮಹೋತ್ಸವ

ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ತಮ್ಮ ಶಿಷ್ಯರಿಗೆ 14 ನೇ ವರ್ಷದ ಬ್ರಹ್ಮಸೂತ್ರ -ಅನುವ್ಯಾಖ್ಯಾನ-ಶ್ರೀಮನ್ಯಾಯ ಸುಧಾ ಮಂಗಳ ಮಹೋತ್ಸವವನ್ನು ಪಲಿಮಾರಿನ ಮಠದಲ್ಲಿ ನಡೆಸಿದರು.Read More

error: Content is protected !!