Tags : Panambur beach

ಕನ್ನಡ

ನ.29 ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ

ಮಂಗಳೂರು,ನ 26, 2020:  ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ  ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು  ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನದ 4ನೇ ಕಾರ್ಯಕ್ರಮವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 7 ರಿಂದ  8.30 ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ […]Read More

error: Content is protected !!