Tags : Paniyadi Temple

Religion

ಅನಂತ ಪದ್ಮನಾಭ ನ ಸನ್ನಿಧಿಯಲ್ಲಿ ಅನಂತ ದೀಪ ಪ್ರಜ್ವಲನೋತ್ಸವ…

ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಉಡುಪಿಯ ನಮ್ಮೆಲ್ಲರ ಅಜ್ಜಯ್ಯ ಎ೦ದು ಕರೆಸಿಕೊಳ್ಳುವ ಅನಂತೇಶ್ವರ ದೇವರ ಸಾನಿಧ್ಯವಿರುವ ಮಾಧವ ಕುಂಜಿತ್ತಾಯರಿಗೆ ಕನಸಲ್ಲಿ ಬಂದು ತನ್ನ ಇರವನ್ನು ತೋರಿಸಿಕೊಟ್ಟು ಪಣಿಯಾಡಿ ಗ್ರಾಮದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ನೆಲೆನಿಂತ ಶ್ರೀ ಶೇಷಾಸನ ಲಕ್ಷ್ಮೀ ಸಹಿತ ಅನಂತ ಪದ್ಮನಾಭನ ಅರಮನೆಯಲ್ಲಿ ಅನಂತ ದೀಪೋತ್ಸವ " ನ ಭೂತೋ " ಎಂಬಂತೆ ಊರಿನ ಭಕ್ತ ವೃಂದದ ಮುತುವರ್ಜಿಯಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. Read More

Religion

ಪಣಿಯಾಡಿ ದೇವಸ್ಥಾನದಲ್ಲಿ ಸಂಭ್ರಮದ ಶ್ರೀ ಮಧ್ವ ಜಯಂತಿ ಮಹೋತ್ಸವ

ವಿಜಯದಶಮಿ ಆಚಾರ್ಯ ಮಧ್ವರು ಭೂಮಿಯಲ್ಲಿ ಅವತರಿಸಿದ ಸಂತಸದ ಪರ್ವದಿನ. 12 ವರ್ಷಗಳ ಕಾಲ ಶ್ರೀಮದನಂತೇಶ್ವರ ಸ್ವಾಮಿಯ ಸತತ ದರ್ಶನ ಉಪಾಸನೆಯ ಫಲವಾಗಿ ಮಧ್ಯಗೇಹ ಭಟ್ಟ (ನಡಿಲ್ಲಾಯ) ದಂಪತಿಗಳಿಗೆ ಒಂದು ಗಂಡುಮಗು ಜನ್ಮಿಸಿ ಮನೆತುಂಬಿತು.Read More

ಲೇಖನ

ಪಣಿಯಾಡಿ ದೇವಸ್ಥಾನದಲ್ಲಿ ಸಡಗರದ ಗಣೇಶೋತ್ಸವ

ಉಡುಪಿಯ ಸಮೀಪದ ಒಂದು ಪುಟ್ಟ ಊರು ಪಣಿಯಾಡಿ. ಇಲ್ಲಿ ವಿರಾಜಮಾನರಾಗಿರುವ ಶ್ರೀ ಶೇಷಾಸನ ಲಕ್ಷ್ಮೀ ಅನಂತ ಪದ್ಮನಾಭ ದೇವರ ದಿವ್ಯ ಸನ್ನಿಧಿಯಲ್ಲಿ ಪ್ರತೀ ವರ್ಷದಂತೆ ಊರಿನ ಯುವ ಬಳಗದ ಸದಸ್ಯರ ಸಹಕಾರದಿಂದ ಸುಂದರ ವರ್ಣ ವಿನಾಯಕನ ಹಬ್ಬಾಚರಣೆ ಬಹಳ ಸಂಭ್ರಮದಿಂದ ಸಾಗುತ್ತಿದೆ. ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರ, ಹೂವಿನ ಅಲಂಕಾರ, ಪೂಜಾ ವಿಧಿವಿಧಾನಗಳು ಭಕ್ತರ ಕಣ್ಮನ ಸೆಳೆಯುತ್ತಿದೆ. Read More

Udupi

ಯಜ್ಞೋಪವೀತಂ ಪರಮಂ ಪವಿತ್ರಂ…

ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಬರುವ ವಿಶೇಷ ಆಚರಣೆಗಳಲ್ಲಿ ಋಗುಪಾಕರ್ಮ ಹಾಗೂ ಯಜುರ್ ಉಪಾಕರ್ಮಗಳೂ ಬಹು ಮುಖ್ಯವಾದವುಗಳು. ಈ ದಿನ ವೇದಾಧ್ಯಯನ ಹಾಗೂ ಆಧ್ಯಾತ್ಮ ಸಾಧನೆಗಾಗಿ ಸಂಕಲ್ಪಿಸುವ ದಿನ ಮತ್ತು ವೇದ ಮಂತ್ರಗಳನ್ನು ಕಾಲನಿಯಾಮಕನಾದ ಭಗವಂತನಿಗೆ ಅರ್ಪಿಸುವ ಪುಣ್ಯ ದಿನ. ಈಗಿನ ಕಾಲಸ್ಥಿತಿಯಲ್ಲಿ ಯೋಚಿಸುವುದಾದರೆ ವಟು ಹಾಗೂ ಬ್ರಾಹ್ಮಣ ತನ್ನ ಕರ್ತವ್ಯಗಳ ಪಟ್ಟಿಯನ್ನು ನವೀಕರಿಸುವ ( renewal) ಒಂದು ಕ್ರಮ ಎನ್ನ ಬಹುದು. Read More

error: Content is protected !!