Tags : PDS

ಕನ್ನಡ

ಗರೀಬ್ ಕಲ್ಯಾಣ್ ಅನ್ನ ಯೋಜನೆ: ಮೂರು ತಿಂಗಳು ವಿಸ್ತರಣೆ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಿ.ಎಂ.ಜಿ.ಕೆ.ಎ.ವೈ (ಪ್ರಧಾನ ಮಂತ್ರಿ ಗರೀಭ್ ಕಲ್ಯಾಣ್ ಅನ್ನ ಯೋಜನಾ) ಯೋಜನೆಯನ್ನು 2022ರ ಅಕ್ಟೋಬರ್ ತಿಂಗಳಿನಿಂದ ಮುಂದಿನ ಮೂರು ತಿಂಗಳು ವಿಸ್ತರಿಸಲಾಗಿದ್ದು, ಜಿಲ್ಲೆಯ ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಯಲ್ಲಿ ಪಡೆದುಕೊಳ್ಳಬಹುದು.Read More

ಅರ್ಜಿ ಆಹ್ವಾನ

ನೂತನ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಮಹಾನಗರ ಪಾಲಿಕೆ ವ್ಯಾಪ್ತಿಯ ಜೆಪ್ಪು, ಕಸಬ ಬೆಂಗರೆ, ಕೋಡಿಕಲ್, ಶಕ್ತಿನಗರ, ಬೈಕಂಪಾಡಿ ಅಥವಾ ಪಣಂಬೂರು, ಯೆಯ್ಯಾಡಿ, ಪೆರ್ಮನ್ನೂರು ಪ್ರದೇಶಗಳಲ್ಲಿ ನೂತನ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.Read More

Uttara Kannada

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಕಡ್ಡಾಯ

ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯವು ಜುಲೈ 10 ವರೆಗೆ ಮಾತ್ರ ಆಯಾ ನ್ಯಾಯಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುವದರಿಂದ ಇದುವರೆಗೂ ಇ-ಕೆವೈಸಿ ಮಾಡಿಕೊಳ್ಳದೆ ಇರುವ ಸದಸ್ಯರು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಸಿಲೆಂಡರ್ ಗ್ಯಾಸ್ ಕಾರ್ಡ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಕೊಳ್ಳಬೇಕಾಗಿರುತ್ತದೆ.Read More

ಕನ್ನಡ

ಮಂಗಳೂರು ವಿಧಾನ ಸಭಾ ಕ್ಷೇತ್ರ: ಆಹಾರ ಅದಾಲತ್

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಜುಲೈ 7 ರಂದು ತೊಕ್ಕೊಟ್ಟಿನ ಯುನಿಟಿ ಹಾಲ್‍ನಲ್ಲಿ ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಸಂಬಂಧಿಸಿದಂತೆ ಶಾಸಕ ಯು.ಟಿ ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಆಹಾರ ಅದಾಲತ್ ನಡೆಯಲಿದೆ.Read More

Uttara Kannada

ಮೇ ಮಾಹೆಯ ಪಡಿತರ ವಿತರಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಫಲಾನುಭವಿಗಳಿಗೆ ಎನ್‍ಎಫ್‍ಎಸ್‍ಎ ಹಾಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಮೇ ತಿಂಗಳ ಆಹಾರಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಮಂಜುನಾಥ ರೇವಣಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಉಡುಪಿ: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಅವಕಾಶ

ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಸಾಮಾಜಿಕ ಅಂತರ ಕಾಪಾಡಲು ಆರು ಅಡಿಗೊಂದು ಚೌಕವನ್ನು ಕಡ್ಡಾಯವಾಗಿ ಮಾಡಿ ಅದರಂತೆ ಪಡಿತರದಾರರನ್ನು ಸಾಲಿನಲ್ಲಿ ನಿಲ್ಲಿಸಿ ಪಡಿತರ ವ್ಯವಸ್ಥೆ ಕಲ್ಪಿಸಬೇಕು.Read More

error: Content is protected !!