Tags :pilikula

ಕನ್ನಡ

ಮಾರ್ಚ್ 4 ರಿಂದ ಕರಕುಶಲ ವಸ್ತು ಪ್ರದರ್ಶನ, ಮಾರಾಟ ಮೇಳ

ಮಾರ್ಚ್ 4 ರಿಂದ 13 ರವರೆಗೆ ಪಿಲಿಕುಳ ಅರ್ಬನ್ ಹಾಥ್‍ನಲ್ಲಿ ಕ್ರಾಪ್ಟ್ ಬಜಾರ್ ಮೇಳ, ಮಾರ್ಚ್ 14 ರಿಂದ 23 ರವರೆಗೆ ಮಂಗಳೂರಿನ ವುಡ್‍ಲ್ಯಾಂಡ್ಸ್ ಹೋಟೆಲ್‍ನಲ್ಲಿ ಗಾಂಧಿ ಶಿಲ್ಪ ಬಜಾರ್ ಹಾಗೂ ಮಾರ್ಚ್ 24 ರಿಂದ ಏಪ್ರಿಲ್ 2 ರ ವರೆಗೆ ಪಿಲಿಕುಳ ಅರ್ಬನ್ ಹಾಥ್‍ನಲ್ಲಿ ಎಝ್ಸಿಬಿಷನ್ ನಡೆಯಲಿದೆ.Read More

ಕನ್ನಡ

ಪಿಲಿಕುಳ: ಸಾರ್ವಜನಿಕ ವೀಕ್ಷಣೆಗೆ ಲಭ್ಯ

ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಮೃಗಾಲಯ, ಲೇಕ್‍ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕøತಿಗ್ರಾಮ ಮತ್ತು ವಿಜ್ಞಾನಕೇಂದ್ರ ವಿಭಾಗಗಳನ್ನು (ತಾರಾಲಯ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗಾಗಿ 2021ರ ಜುಲೈ 14 ರಿಂದ ತೆರೆಯಲಾಗುತ್ತದೆ.Read More

ಕನ್ನಡ

ಪಿಲಿಕುಳ ತಾರಾಲಯ: ವಿಜ್ಞಾನ ಪ್ರದರ್ಶನ ಪುನರಾರಂಭ

ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಸ್ವಾಮಿ ವಿವೇಕಾನಂದ ತಾರಾಲಯದಲ್ಲಿ ಕೋವಿಡ್ ಕಾರಣಗಳಿಂದ ನಿಲುಗಡೆಗೊಂಡ ವಿಜ್ಞಾನ ಪ್ರದರ್ಶನಗಳನ್ನು ಫೆಬ್ರವರಿ 6 ರಿಂದ ಪುನರಾರಂಭಿಸಲಾಗುತ್ತಿದೆ. Read More

ಕನ್ನಡ

ನ. 16 ರಂದು ಪಿಲಿಕುಳ ನಿಸರ್ಗಧಾಮ ಸಾರ್ವಜನಿಕರ ವೀಕ್ಷಣೆಗೆ

ಮಂಗಳೂರು, ನ 11: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್ ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್  ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ನವೆಂಬರ್ 16 ರಂದು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಅಂದು (ಸೋಮವಾರ) ವಾರದ ರಜೆ ಇರುವುದಿಲ್ಲ.Read More

ಕನ್ನಡ

ಅ. 26 ರಂದು ಪಿಲಿಕುಳ ನಿಸರ್ಗಧಾಮದಲ್ಲಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ

ಮಂಗಳೂರು ಅ 25: ಅಕ್ಟೋಬರ್ 26 ರಂದು ಸಾರ್ವತ್ರಿಕ ರಜೆ ಇರುವುದರಿಂದ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್‍ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

error: Content is protected !!