Tags : Plastic

Dakshina Kannada

ಪ್ಲಾಸ್ಟಿಕ್ ದುಷ್ಪರಿಣಾಮದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ 2016ರಲ್ಲಿ ರಾಜ್ಯ ಸರ್ಕಾರ  ಹೊರಡಿಸಿದ ಅಧಿಸೂಚನೆ ಹಾಗೂ 2021ರಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಚಾಚು ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ನಿರ್ದೇಶನ ನೀಡಿದರುRead More

ಕನ್ನಡ

ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ರಾಜ್ಯ ಸರ್ಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್, ಪ್ಲೇಟ್, ಧ್ವಜ, ಕಪ್, ಪ್ಲಾಸ್ಟಿಕ್ ಸ್ಪೂನ್, ಅಂಟಿಕೊಳ್ಳುವ ಫಿಲ್ಮ್, ಡೈನಿಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆ, ಸ್ಟ್ರಾ, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ಈಗಾಗಲೇ ನಿಷೇಧಿಸಲಾಗಿರುತ್ತದೆ.Read More

News

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ ತಿದ್ದುಪಡಿ

ಕೇಂದ್ರ ಸರ್ಕಾರವು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ-2016 ಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿ, ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ (ತಿದ್ದುಪಡಿ) ನಿಯಮ-2021 ರ ಅಧಿಸೂಚನೆಯನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯದ ವೆಬ್‌ಸೈಟ್‌ನಿಂದ ಪಡೆದುಕೊಳ್ಳಬಹುದು.    Read More

error: Content is protected !!