Tags :Police

Udupi

ಪೊಲೀಸರು ಒತ್ತಡಕ್ಕೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕು: ನ್ಯಾ.ಸುಬ್ರಮಣ್ಯ

ಉಡುಪಿ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದ 13 ನೇ ತಂಡದಲ್ಲಿ 100 ಪ್ರಶಿಕ್ಷಣಾರ್ಥಿಗಳಿದ್ದು,  ಅದರಲ್ಲಿ ಎಸ್.ಎಸ್.ಎಲ್.ಸಿ 4, ಪಿ.ಯು.ಸಿ 20, ಡಿಪ್ಲೋಮಾ 1, ಪದವೀಧರರು 49, ಸ್ನಾತಕ ಪದವೀಧರರು 8 ಮತ್ತು 18 ಮಂದಿ ಇಂಜಿನಿಯರಿಂಗ್ ವಿದ್ಯಾರ್ಹತೆ ಪಡೆದಿದ್ದು, ಇದರಲ್ಲಿ 11 ಮಂದಿ ಮಾಜಿ ಸೈನಿಕರು ಇದ್ದಾರೆ.Read More

ಕನ್ನಡ

ಪೊಲೀಸ್ ನೇಮಕಾತಿ: 24ರಂದು ಲಿಖಿತ ಪರೀಕ್ಷೆ

ಜಿಲ್ಲೆಯಲ್ಲಿ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅ.24ರ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಲಿಖಿತ ಪರೀಕ್ಷೆಗಳನ್ನು ಉಜಿರೆಯ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ.Read More

error: Content is protected !!