ಕಾಮಗಾರಿಗಳು ನಡೆಯಲಿರುವ ಕಾರಣ ಮೇ.20ರಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗಾ, ಜೆ.ಹೆಚ್.ಎಸ್. ರಸ್ತೆ, ಪಿ.ಎಂ. ರಾವ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.Read More
Tags : Powercut
There will be a power outage on May 18 due to the emergency line maintenance work in Karwar sub-division.Read More
ಕಾರವಾರ ಉಪವಿಭಾಗದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಮೇ 18 ಬುಧವಾರದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
There will be power outage in parts of Mangaluru due to the maintenance work in the BEM feeder on May 16.Read More
There will be a power outage on May 13 due to the emergency line maintenance work in Karwar sub-division.Read More
ಕಾರವಾರ ಉಪವಿಭಾಗದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಮೇ 13 ಶುಕ್ರವಾರದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
33/11 ಕೆವಿ ನೆಹರೂಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಎಂ.ಪಿ.ಟಿ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾದ ಕಾರಣ ಏ.27ರ ಬೆಳಗ್ಗೆ 10 ರಿಂದ 5 ರವರೆಗೆ ಬಂದರ್ ಪೆÇಲೀಸ್ ಸ್ಟೇಷನ್, ಗಾಂಧಿ ಸನ್ಸ್, ನೂರ್ ಮೊಹಮ್ಮದ್, ಅಜೀಜುದ್ದೀನ್ ರಸ್ತೆ, ಜೆ.ಎಂ.ರಸ್ತೆ, ಛೇಂಬರ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.Read More
ಕಾರವಾರ ಉಪವಿಭಾಗದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಗೊಂಡಿರುವುದರಿಂದ ಏ. 20 ಬುಧವಾರ ದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
ಕಾರವಾರ ಉಪಕೇಂದ್ರದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಏ. 13 ಬುಧವಾರ ದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
ನಗರದ 110ಕೆವಿ ಕಾವೂರು- ಬಿಜೈ ಯುಜಿ ಕೇಬಲ್‍ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಪ್ರಯುಕ್ತ ಇದೇ ಮಾ.26ರ ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.Read More