Tags :Powercut

Dakshina Kannada

ಮೇ. 20, 21ರಂದು ವಿದ್ಯುತ್ ವ್ಯತ್ಯಯ

ಕಾಮಗಾರಿಗಳು ನಡೆಯಲಿರುವ ಕಾರಣ ಮೇ.20ರಂದು ಬೆಳಿಗ್ಗೆ 10 ರಿಂದ ಸಂಜೆ  5ರ ವರೆಗೆ  ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗಾ, ಜೆ.ಹೆಚ್.ಎಸ್. ರಸ್ತೆ, ಪಿ.ಎಂ. ರಾವ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.Read More

Dakshina Kannada

ಮಂಗಳೂರು: ವಿದ್ಯುತ್ ವ್ಯತ್ಯಯ

33/11 ಕೆವಿ ನೆಹರೂಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಎಂ.ಪಿ.ಟಿ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾದ ಕಾರಣ ಏ.27ರ ಬೆಳಗ್ಗೆ 10 ರಿಂದ 5 ರವರೆಗೆ ಬಂದರ್ ಪೆÇಲೀಸ್ ಸ್ಟೇಷನ್, ಗಾಂಧಿ ಸನ್ಸ್, ನೂರ್ ಮೊಹಮ್ಮದ್, ಅಜೀಜುದ್ದೀನ್ ರಸ್ತೆ, ಜೆ.ಎಂ.ರಸ್ತೆ, ಛೇಂಬರ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.Read More

ಕನ್ನಡ

ಮಂಗಳೂರು: ಮಾರ್ಚ್ 26 ರಂದು ವಿದ್ಯುತ್ ವ್ಯತ್ಯಯ

ನಗರದ 110ಕೆವಿ ಕಾವೂರು- ಬಿಜೈ ಯುಜಿ ಕೇಬಲ್‍ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಪ್ರಯುಕ್ತ ಇದೇ ಮಾ.26ರ ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.Read More

error: Content is protected !!