Tags : Powercut

ಕನ್ನಡ

ಹೊನ್ನಾವರ : ಅ. 13 ರಂದು ವಿದ್ಯುತ್ ವ್ಯತ್ಯಯ

ಹೊನ್ನವರ ಉಪ ವಿಭಾಗದ ಗ್ರಾಮೀಣ-1 ಶಾಖೆಯ ಕಡ್ಲೆ ಮತ್ತು ಸಾಲ್ಕೋಡ ಫೀಡರ್ ವ್ಯಾಪ್ತಿಗಳಲ್ಲಿ 11 ಕೆವಿ ಮಾರ್ಗದ ನಿರ್ವಹಣೆಯ ನಡೆಯುತ್ತಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ. Read More

ಕನ್ನಡ

ಸೆ.23 ರಂದು ವಿದ್ಯುತ್ ವ್ಯತ್ಯಯ

ಸೆ.23 ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 220 ಕೆವಿ ಎಸ್.ಆರ್.ಎಸ್ ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಯೆಯ್ಯಾಡಿ, ವಾಮಂಜೂರು, ಹರಿಪದವು ಫೀಡರ್‍ಗಳ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.Read More

ಕನ್ನಡ

ವಿದ್ಯುತ್ ವ್ಯತ್ಯಯ

ಸೆ. 22ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ  110/33/11 ಕೆವಿ ಕೊಣಾಜೆ ಉಪಕೇಂದ್ರದಿಂದ ಹೊರಡುವ 11ಕೆವಿ ಮಂಜನಾಡಿ, ಕಿನ್ಯಾ, ಉಳ್ಳಾಲ ಎಕ್ಸ್ಪ್ರೆಸ್, ಯುನಿರ್ವಸಿಟಿ, ಕೊಣಾಜೆ, ಪಜೀರ್ ಮತ್ತು ಬೋಳಿಯಾರ್ ಫೀಡರ್ ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.Read More

error: Content is protected !!