Tags : Prabhu B Chavan

ಕನ್ನಡ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗೋಶಾಲೆ ಆರಂಭ: ಸಚಿವ ಪ್ರಭು ಚೌಹಾಣ್

ಮುಂದಿನ ಎರಡು ತಿಂಗಳೊಳಗೆ ಗೋಶಾಲೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ ಅದರ ಉದ್ಘಾಟನೆಗೆ ಆಹ್ವಾನಿಸಬೇಕೆಂದು ತಿಳಿಸಿದ ಸಚಿವರು, ಗೋಹತ್ಯೆ ನಿಷೇಧ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ, ಕಾಯ್ದೆಯಡಿ ಇದುವರೆಗೂ 15 ಸಾವಿರ ಹಸುಗಳನ್ನು ರಕ್ಷಿಸಲಾಗಿದ್ದು, 700ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ರಾಸುಗಳು ಕಸಾಯಿಖಾನೆ ಸೇರಬಾರದು, ಪ್ರಾಣಿ ರಕ್ಷಣೆ ಸರ್ಕಾರದ ಉದ್ದೇಶವಾಗಿದ್ದು ಗೋಹತ್ಯೆ ನಿಷೇಧ ಕಾನೂನು ಉಲ್ಲಂಘಿಸಿದರೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅವರು ಹೇಳಿದರು.Read More