Tags : Precautionary Dose

ಕನ್ನಡ

8 ಲಕ್ಷ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಿಕೆ ಗುರಿ: ಕೂರ್ಮಾರಾವ್ ಎಂ

ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಮತ್ತು 2 ನೇ ಡೋಸ್ ಲಸಿಕೆ ನೀಡುವಲ್ಲಿ ಶೇಕಡಾ 100% ಸಾಧನೆ ಆಗಿದ್ದು, ಪ್ರಸ್ತುತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಎರಡನೇ ಡೋಸ್ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಜಿಲ್ಲೆಯಾದ್ಯಂತ ತಮ್ಮ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಬಹುದಾಗಿದೆ ಎಂದರು.Read More