Tags : Prison

ಕನ್ನಡ

ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ: ಜಿಲ್ಲಾಧಿಕಾರಿ

ನಗರದ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.Read More

ಕನ್ನಡ

ಕಾರಾಗೃಹ ಸಂದರ್ಶಕ ಮಂಡಳಿ ಸದಸ್ಯತ್ವ- ಅರ್ಜಿ ಆಹ್ವಾನ

ರಾಜ್ಯದ ಎಲ್ಲಾ ಕೇಂದ್ರ / ಜಿಲ್ಲಾ ಕಾರಾಗೃಹಗಳ ಸಂದರ್ಶಕರ ಮಂಡಳಿಗಳಿಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಅಯೋಗದ ಪರವಾಗಿ ನಾಮನಿರ್ದೇಶನ ಮಾಡುವ ಸಲುವಾಗಿ ಮಾನವ ಹಕ್ಕುಗಳ ಸಂರಕ್ಷಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ನೋಂದಾಯಿತ ಸಂಘ ಸಂಸ್ಥೆಗಳ ಸದಸ್ಯರನ್ನು ಆಯ್ಕೆ ಮಾಡಿ ವರದಿಯನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಸಬೇಕಾಗಿರುತ್ತದೆ.Read More

error: Content is protected !!