Tags : Priyanga M

ಕನ್ನಡ

ತೆರಿಗೆ ವಸೂಲಾತಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ರಾಜ್ಯಕ್ಕೆ ಪ್ರಥಮ

ಗ್ರಾಮ ಪಂಚಾಯತ್‍ಗಳಲ್ಲಿನ 2020-21 ನೇ ಸಾಲಿನ ತೇರಿಗೆ ವಸೂಲಾತಿಯಲ್ಲಿ ಗಮನಾರ್ಹ ಸಾಧನೆ ಸಾಧಿಸುವ ಮೂಲಕ, ತೆರಿಗೆ ವಸೂಲಾತಿಯ ಒಟ್ಟಾರೆ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ. ಪ್ರಿಯಾಂಗಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ವಿಶೇಷ ಗ್ರಾಮ ಸಭೆ ಮೂಲಕ ಕೋವಿಡ್-19 ಲಸಿಕೆ ಪಡೆಯಲು ಜನರಲ್ಲಿ ಜಾಗೃತಿ: ಪ್ರಿಯಾಂಗಾ

ಕೋವಿಡ್-19 ಪರೀಕ್ಷೆ ಜೊತೆಗೆ ಲಸಿಕೆ ವಿತರಣೆ ಪೂರ್ಣಗೊಳಿಸುವ ಉದ್ದೇದಿಂದ ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್‍ನಲ್ಲಿ ವಿಶೇಷ ಗ್ರಾಮ ಸಭೆ ನಡೆಸಿ ಸದಸ್ಯರಿಗೆ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳಿ ಕೋವಿಡ್-19 ಎರಡನೇ ಅಲೆ ತಡೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನಂತರದಲ್ಲಿ ಸಾರ್ವಜನಿಕರನ್ನು ಮನವೊಲಿಸಿ ಲಸಿಕೆ ಹಾಕಿಸುವಂತೆ ತಿಳಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್‍ನ ಸಿಇಒ ಪ್ರಿಯಾಂಗಾ ಎಂ. ಹೇಳಿದರು.Read More

News

ದುಡಿಯೋಣಾ ಬಾ ಅಭಿಯಾನದ ಪ್ರಯೋಜನ ಪಡೆದುಕೊಳ್ಳಿ: ಪ್ರಿಯಾಂಗಾ ಎಂ

“ದುಡಿಯೋಣ ಬಾ” ಅಭಿಯಾನದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

error: Content is protected !!