ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರಗಳು ಮತ್ತೊಮ್ಮೆ ಅನಗತ್ಯವಾಗಿ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಹೇರಿಕೆಯ ಮೂಲಕ ಮುಂದುವರಿದ ಭಾಗವಾಗಿ ಲಾಕ್ ಡೌನ್ ಹೇರುವ ತಯಾರಿಯಲ್ಲಿದೆ. ಇದು ದಲಿತ ಮತ್ತು ಆದಿವಾಸಿ ವಿರೋಧಿ ಧೊರಣೆ ಎಂದು ಸಿ.ಐ.ಟಿ.ಯು. ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.Read More
Tags : Protest
Like-minded organizations staged a protest on Monday against the Lakhimpur Kheri violance that lead to the death of nine including four farmers.Read More
ಮಂಗಳೂರು, ಅ 14: ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ಸರಕಾರಿ ನೌಕರರ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಕಂಪ್ಯೂಟರ್ ತರಬೇತಿ ನಡೆಸಲು ಯೋಚಿಸಿದ್ದ ಸಂಘದ ಸ್ವಂತ ಸ್ಥಳದಲ್ಲಿ ಈಗ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯವರು ಅನಧಿಕೃತವಾಗಿ ಅತಿಕ್ರಮಣ ಮಾಡಿ ಹೊಸ ಕಟ್ಟಡ ನಿರ್ಮಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರಕಾರಿ ನೌಕರರು ಪ್ರತಿಭಟಿಸಿದರು. ಪಾಂಡೇಶ್ವರ ಪೊಲೀಸ್ ಠಾಣೆಗೆ ಲಿಖಿತವಾಗಿ ದೂರು […]Read More
ಮಂಗಳೂರು, ಅ 08: ಉತ್ತರಪ್ರದೇಶದ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಯನ್ನು ಖಂಡಿಸಿ, ಯೋಗಿ ಆದಿತ್ಯನಾಥ ಸರಕಾರದ ದಬ್ಬಾಳಿಕೆಯನ್ನು ವಿರೋಧಿಸಿ ನಗರದಲ್ಲಿಂದು ದಲಿತ ಹಕ್ಕುಗಳ ಸಮಿತಿ ಹಾಗೂ ಜನವಾದಿ ಮಹಿಳಾ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಮಹಿಳೆಯರ ಹಾಗೂ ದಲಿತರ ಮೇಲಿನ ದೌರ್ಜನ್ಯವನ್ನು ಪರೋಕ್ಷವಾಗಿ ಸಮರ್ಥಿಸುವ ಕೇಂದ್ರದ ಮೋದಿ ಹಾಗೂ ಉತ್ತರಪ್ರದೇಶದ ಯೋಗಿ ಸರಕಾರದ ವಿರುದ್ದ ಮಹಿಳೆಯರು ಘೋಷಣೆ ಕೂಗಿದರು. “ಜಾತಿ ವ್ಯವಸ್ಥೆಯನ್ನು ಪೋಷಿಸುವ ಮೇಲ್ವರ್ಗದ ಹಿತಾಸಕ್ತಿಯನ್ನು ಕಾಪಾಡುವ ಸರಕಾರಗಳು ಕೇಂದ್ರದ ಅಧಿಕಾರದ […]Read More
ಮಂಗಳೂರು, ಸೆ 25: ರೈತ ಕಾರ್ಮಿಕ ದಲಿತ ವಿಧ್ಯಾರ್ಥಿ ಯುವಜನ ಮಹಿಳಾ ಸಂಘಟನೆಗಳು ಹಾಗೂ ವಿವಿಧ ಜಾತ್ಯಾತೀತ ಪಕ್ಷಗಳ ಐಕ್ಯ ವೇದಿಕೆಯಿಂದ ನಗರದಲ್ಲಿಂದು ನಂತೂರು ಜಂಕ್ಷನ್ ಬಳಿಯಲ್ಲಿ ಬ್ರಹತ್ ಹೆದ್ದಾರಿ ತಡೆ ಚಳುವಳಿ ನಡೆಯಿತು. ರೈತ ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳ ವಾಪಾಸಾತಿಗಾಗಿ,ಸಂಸದರನ್ನು ಅಮಾನತುಗೊಳಿಸಿದ ನರೇಂದ್ರ ಮೋದಿ ಸರಕಾರದ ಫ್ಯಾಸಿಸ್ಟ್ ನಡೆಯನ್ನು ಹಾಗೂ ರೈತ ಕಾರ್ಮಿಕರ ವಿರೋಧಿ ನಡೆಯ ವಿರುದ್ದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ AIKS,ರಾಜ್ಯ ರೈತ ಸಂಘ, CITU, AITUC, INTUC, ದಲಿತ ಸಂಘಟನೆಗಳು, SFI,NSUI,DYFI,ಯುವ […]Read More