Tags : Raghupathi Bhat

ಕನ್ನಡ

ಉಡುಪಿ ಕೇದಾರ ಕಜೆ ಹುಬ್ಬಳ್ಳಿ-ಧಾರವಾಡ ಮಾರುಕಟ್ಟೆಗೆ ಬಿಡುಗಡೆ

ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮೂಲಕ "ಹಡಿಲು ಭೂಮಿ ಕೃಷಿ ಅಂದೋಲನ"ದಡಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ "ಉಡುಪಿ ಕೇದಾರ ಕಜೆ" ಹುಬ್ಬಳ್ಳಿ - ಧಾರವಾಡ ಬಂಟರ ಸಂಘದ ಶ್ರೀ ಆರ್ ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀಯುತ ಜಗದೀಶ್ ಶೆಟ್ಟರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.Read More

Udupi

ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ: ತೆಂಕನಿಡಿಯೂರನಲ್ಲಿ ರಘುಪತಿ ಭಟ್ ಚಾಲನೆ

ರಾಜ್ಯ ಸರ್ಕಾರದ ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್/ಹಿಸ್ಸಾ ಸ್ಕೆಚ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸಲುವಾಗಿ "ಕಂದಾಯ ದಾಖಲೆ ಮನೆ ಬಾಗಿಲಿಗೆ" ಎಂಬ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.Read More

ಕನ್ನಡ

ಮಾ. 12 ರಂದು “ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆಗೆ ಚಾಲನೆ

ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ಕಂದಾಯ ಇಲಾಖೆ ಮನೆ ಬಾಗಿಲಿಗೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.Read More

Udupi

ಉಡುಪಿ ಕೇದಾರ ಕಜೆ ಗ್ರಾಹಕರಿಗೆ ಸ್ಥಳೀಯವಾಗಿ ಲಭಿಸುವ ಸಲುವಾಗಿ ರಘುಪತಿ ಭಟ್ ಸಭೆ

ರೈತರಿಗೆ ಪ್ರೋತ್ಸಾಹ ನೀಡುವ ಜೊತೆಗೆ ಯಾವುದೇ ರಾಸಾಯನಿಕ ಬಳಸದ ಸಂಪೂರ್ಣ ಸಾವಯುವ ಕುಚ್ಚಲಕ್ಕಿ ಗ್ರಾಹಕರಿಗೆ ಸ್ಥಳೀಯವಾಗಿ ಲಭಿಸುವ ಸಲುವಾಗಿ ದಿನಾಂಕ ಮಾರ್ಚ್ 6 ರಂದು ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಕೇದಾರೋತ್ಥಾನ ಟ್ರಸ್ಟ್ ಸದಸ್ಯರೊಂದಿಗೆ ಸಭೆ ನಡೆಸಿದರು.Read More

ಕನ್ನಡ

ಹೇರೂರು ಹೆರಂಜೆ ರೈಲ್ವೆ ಗೇಟ್ ಬಳಿಯ ರಸ್ತೆಗೆ ಖಾಸಗಿ ಜಾಗದ ಸಮಸ್ಯೆ: ರಘುಪತಿ

ಉಡುಪಿ ವಿಧಾನಸಭಾ ಕ್ಷೇತ್ರದ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಹೇರಂಜೆ ರೈಲ್ವೆ ಗೇಟ್ ಬಳಿಯ ರಸ್ತೆಗೆ ಖಾಸಗಿ ಜಾಗದ ಸಮಸ್ಯೆ ಇದ್ದುದರಿಂದ ಇಂದು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಖಾಸಗಿ ಜಾಗದವರೊಂದಿಗೆ ಚರ್ಚಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ರಸ್ತೆಗೆ ತಡೆಯೊಡ್ಡದಂತೆ ಮನವಿ ಮಾಡಿದರು.Read More

error: Content is protected !!