Tags : Rajesh Bhat Paniyadi

Religion

ಯಜ್ಞೋಪವೀತಂ ಪರಮಂ ಪವಿತ್ರಂ…

ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಬರುವ ವಿಶೇಷ ಆಚರಣೆಗಳಲ್ಲಿ ಋಗುಪಾಕರ್ಮ ಹಾಗೂ ಯಜುರ್ ಉಪಾಕರ್ಮಗಳೂ ಬಹು ಮುಖ್ಯವಾದವುಗಳು. ಈ ದಿನ ವೇದಾಧ್ಯಯನ ಹಾಗೂ ಆಧ್ಯಾತ್ಮ ಸಾಧನೆಗಾಗಿ ಸಂಕಲ್ಪಿಸುವ ದಿನ ಮತ್ತು ವೇದ ಮಂತ್ರಗಳನ್ನು ಕಾಲನಿಯಾಮಕನಾದ ಭಗವಂತನಿಗೆ ಅರ್ಪಿಸುವ ಪುಣ್ಯ ದಿನ. ಈಗಿನ ಕಾಲಸ್ಥಿತಿಯಲ್ಲಿ ಯೋಚಿಸುವುದಾದರೆ ವಟು ಹಾಗೂ ಬ್ರಾಹ್ಮಣ ತನ್ನ ಕರ್ತವ್ಯಗಳ ಪಟ್ಟಿಯನ್ನು ನವೀಕರಿಸುವ ( renewal) ಒಂದು ಕ್ರಮ ಎನ್ನ ಬಹುದು. Read More

Udupi

ವರವಾ ಕೊಡಮ್ಮ ತಾಯಿ ವರಮಹಾಲಕ್ಷ್ಮಿ

ಕಮಲದಾ ಮೊಗದೋಳೆ ಕಮಲದಾ ಕಣ್ಣೋಳೆ ಕಮಲವಾ ಕೈಯಲ್ಲಿ ಹಿಡಿದೋಳೆ ಕಮಲನಾಭನ ಹೃದಯದಲಿ ನಿಂತೋಳೆ ಕಮಲಿನೀ ಕರಮುಗಿವೆ ಬಾ ಅಮ್ಮ..... ಎಂದು ಮಹಿಳೆಯರು ಶ್ರಾವಣ ಮಾಸದ ದ್ವಿತೀಯ ಭಾರ್ಗವ ವಾಸರದಂದು ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ಶುಚಿರ್ಭೂತರಾಗಿ, ವಾಸ್ತು ಗೃಹವನ್ನು ಶುದ್ಧ ಪಡಿಸಿ ಶುಭ್ರವಸ್ತ್ರ ಧರಿಸಿ ರಂಗವಲ್ಲಿ ಇಟ್ಟು ಸಿಂಗರಿಸಿ ಅಷ್ಟದಲ ಕಮಲದ ಚಿತ್ರ ಬರೆದು ಅಷ್ಟಲಕ್ಷ್ಮಿಯರ ಚಿಂತನೆಗೈಯುತ್ತ ಕಲಶ ಮುಖೇನ ಪೂಜೆ ಮಾಡುತ್ತಾರೆ. Read More

Religion

ಪರಿಸರ ಪ್ರೇಮಿ ಪನ್ನಗ

ಪ್ರಕೃತಿಯಲ್ಲಿ ದೇವರನ್ನು ಕಾಣುವ ಮಹಾ ಚಿಂತನೆಯಿಂದ ಈ ಹಬ್ಬ ಆಚರಣೆಗೆ ಬಂದಿರಬಹುದು. ಸದಾ ತಂಪನ್ನು ಬಯಸುವ ಸರಿಸೃಪ … ನಾಗ. ಇದು ಬನವನ್ನು ಆಶ್ರಯಿಸಿಕೊಂಡು ಹುತ್ತವನ್ನು ತನ್ನ ಮನೆ ಮಾಡಿಕೊಂಡಿರುತ್ತದೆ. ಕರುನಾಡಿನ ಜನರು ಕಲಿಯುಗದಲ್ಲಿ ಕಣ್ಣಿಗೆ ಕಾಣುವ ದೇವರು ನಾಗದೇವರು ಎಂದು ಬಲವಾಗಿ ನಂಬಿದವರು. ಹಾಗಾಗಿ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. Read More

error: Content is protected !!