Tags : Ration

ಕನ್ನಡ

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಕಡ್ಡಾಯ

ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯವು ಜುಲೈ 10 ವರೆಗೆ ಮಾತ್ರ ಆಯಾ ನ್ಯಾಯಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುವದರಿಂದ ಇದುವರೆಗೂ ಇ-ಕೆವೈಸಿ ಮಾಡಿಕೊಳ್ಳದೆ ಇರುವ ಸದಸ್ಯರು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಸಿಲೆಂಡರ್ ಗ್ಯಾಸ್ ಕಾರ್ಡ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಕೊಳ್ಳಬೇಕಾಗಿರುತ್ತದೆ.Read More

ಕನ್ನಡ

ಮಂಗಳೂರು ವಿಧಾನ ಸಭಾ ಕ್ಷೇತ್ರ: ಆಹಾರ ಅದಾಲತ್

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಜುಲೈ 7 ರಂದು ತೊಕ್ಕೊಟ್ಟಿನ ಯುನಿಟಿ ಹಾಲ್‍ನಲ್ಲಿ ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಸಂಬಂಧಿಸಿದಂತೆ ಶಾಸಕ ಯು.ಟಿ ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಆಹಾರ ಅದಾಲತ್ ನಡೆಯಲಿದೆ.Read More

Dakshina Kannada

ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಪಡಿತರದಾರರಿಗೆ ಸ್ಥಳೀಯ ಕೆಂಪು ಕುಚ್ಚಲಕ್ಕಿ

ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಜನಸಾಮಾನ್ಯರಿಗೆ ಹಂಚಲು ಕ್ರಮಕೈಗೊಳ್ಳಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿಯಯವರು ತಿಳಿಸಿದರು. Read More

ಕನ್ನಡ

ಉಡುಪಿ: ಪಡಿತರ ವಿತರಣೆ ಹಂಚಿಕೆ

ಜಿಲ್ಲೆಯಲ್ಲಿರುವ ಅಂತ್ಯೋದಯ (ಎ.ಎ.ವೈ) ಯೋಜನೆಯ 28,422 ಪಡಿತರ ಚೀಟಿದಾರರಿಗೆ ಉಚಿತವಾಗಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಪ್ರತಿ ಸದಸ್ಯರಿಗೆ ವಿತರಿಸಲಾಗುತ್ತದೆ. Read More

error: Content is protected !!