Tags : Ration

ಕನ್ನಡ

ಮೃತ ಫಲಾನುಭವಿಗಳ ಹೆಸರನ್ನು ಪಡಿತರ ಚೀಟಿಯಿಂದ ತೆಗೆಸಲು ಸೂಚನೆ

ಪಡಿತರ ಚೀಟಿಯಲ್ಲಿ ಸೇರ್ಪಡೆಯಾಗಿರುವ ಯಾವುದೇ ವ್ಯಕ್ತಿ ಮೃತರಾಗಿದ್ದರೆ ಅಂತಹ ವ್ಯಕ್ತಿಗಳ ಹೆಸರನ್ನು ಕುಟುಂಬದ ಮುಖ್ಯಸ್ಥರು ಪಡಿತರ ಚೀಟಿಯಿಂದ ತಕ್ಷಣ ತೆಗೆಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.Read More

ಕನ್ನಡ

ಪಡಿತರ ಚೀಟಿ: ಇ-ಕೆವೈಸಿ ಕಡ್ಡಾಯ

ಇದುವರೆಗೂ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಸದಸ್ಯರು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಗ್ಯಾಸ್ ಬುಕ್ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮಊರಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. Read More

ಕನ್ನಡ

ಬಿಪಿಎಲ್ ಪಡಿತರ ಚೀಟಿ: ನಿಯಮಾವಳಿಗಳನ್ನು ಸ್ಪಷ್ಟಪಡಿಸಿದ ಸರ್ಕಾರ

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದು ದುರ್ಲಾಭ ಪಡೆಯುತ್ತಿರುವ ಪಡಿತರ ಚೀಟಿಯನ್ನು ಅನರ್ಹಗೊಳಿಸಿ ದಂಡ ವಸೂಲಿ ಮಾಡುವುದರ ಜೊತೆಗೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. Read More

ಕನ್ನಡ

ಪಡಿತರ ಚೀಟಿ: ದುರ್ಲಾಭ ಪಡೆಯುವವರ ವಿರುದ್ದ ಕ್ರಮ

ಒಂದೇ ಮನೆಯಲ್ಲಿರುವವರು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದಲ್ಲಿ ಅದು ಅಪರಾಧವಾಗಿದ್ದು, ಕೂಡಲೇ ಒಂದೇ ಪಡಿತರ ಚೀಟಿಗೆ ಹೆಸರುಗಳನ್ನು ವಿಲೀನಗೊಳಿಸಬೇಕು.Read More

ಕನ್ನಡ

ಬಿ.ಪಿ.ಎಲ್. ಕಾರ್ಡ್: ಅರ್ಜಿ ಸಲ್ಲಿಸಲು ಅವಕಾಶ

ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಕಾರ್ಯ ಪುನರ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಆದ್ಯತಾ ಪಡಿತರ ಚೀಟಿ ಹೊಂದಲು ಅವಕಾಶ ಕಲ್ಪಿಸಲಾಗಿದೆ.Read More

ಕನ್ನಡ

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಣೆ

ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ.ವಿವರ, ಮೊಬೈಲ್ ಸಂಖ್ಯೆಗಳನ್ನು ನೀಡಬೇಕು.Read More

error: Content is protected !!