Tags : republic day

ಕನ್ನಡ

ಕೃಷಿ, ಉದ್ಯಮ, ಪ್ರವಾಸೋದ್ಯಮ, ಸಂಸ್ಕೃತಿ ಸ್ನೇಹಿ ಜಿಲ್ಲೆಯಾಗಿ ದ.ಕ. ಅಭಿವೃದ್ಧಿ

ಕೃಷಿ, ಉದ್ಯಮ, ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸ್ನೇಹಿ ಜಿಲ್ಲೆಯನ್ನಾಗಿ ದಕ್ಷಿಣ ಕನ್ನಡವನ್ನು ವಿಶಿಷ್ಟ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲೆಗೆ ನೂತವಾಗಿ  ಉಸ್ತುವಾರಿ ವಹಿಸಿಕೊಂಡಿರುವ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಭರವಸೆ ನೀಡಿದರು.Read More

ಕನ್ನಡ

ಗ್ರಾಮ ಒನ್ ನಿಂದ ಗ್ರಾಮೀಣ ಜನತೆಗೆ ಸುಲಭದಲ್ಲಿ ಸರ್ಕಾರಿ ಸೇವೆ : ಸಚಿವ

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳಿಗೆ ಗ್ರಾಮೀಣ ಜನತೆ ನಗರ ಪ್ರದೇಶಕ್ಕೆ ಬರುವ ಅಗತ್ಯವಿರದೇ ತಮ್ಮ ಗ್ರಾಮದಲ್ಲಿಯೇ ಅತ್ಯಂತ ಸುಲಭವಾಗಿ ಅಗತ್ಯವಿರು ಹಲವಾರು ಸರ್ಕಾರಿ ಸೇವೆಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯಬಹುದು ಎಂದು ಮೀನುಗಾರಿಕೆ ,ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.Read More

error: Content is protected !!