Tags : Review Meeting

Uttara Kannada

ಮೂಲಸೌಕರ್ಯ ದುರಸ್ತಿಗೆ ಕೂಡಲೇ 500 ಕೋಟಿ ರೂ ಅನುದಾನ ಬಿಡುಗಡೆ: ಬೊಮ್ಮಾಯಿ

ಆಗಸ್ಟ್ ತಿಂಗಳಿನಲ್ಲಿ ಪುನಃ ಪರಿಶೀಲನೆ ಮಾಡಿ ಅಗತ್ಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡಲಾಗುವುದು . ಪ್ರವಾಹವನ್ನು ಸಮರೋಪಾದಿಯಲ್ಲಿ ಎದುರಿಸಲು ಅಧಿಕಾರಿಗಳು, ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಜಿಲ್ಲಾಡಳಿತ ಹಾಗೂ ಶಾಸಕರು ಸನ್ನದ್ದ ರಾಗಿದ್ದೇವೆ. ಜನರ ಸಂಕಷ್ಟ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಕಳೆದ ವರ್ಷ 14 ಲಕ್ಷ ಹೆಕ್ಟೇರ್ ಗೆ 1600 ಕೋಟಿ ರೂ.ಗಳನ್ನು ರೈತರ ಬೆಳೆಗಳಿಗೆ ಪರಿಹಾರವನ್ನು ಒಂದು ತಿಂಗಳಲ್ಲಿ ಬಿಡುಗಡೆ ಮಾಡಿತ್ತು. ಅದೇ ರೀತಿ ಈ ವರ್ಷವೂ ಕೂಡಲೇ ಹಣ ಬಿಡುಗಡೆ ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.Read More

Uttara Kannada

ಕಾರವಾರ: ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ

ಮಕ್ಕಳ ದಾಖಲಾತಿಯಲ್ಲಿ ವ್ಯತ್ಯಾಸ ಗುರುತಿಸಿ ದ್ವಿದಾಖಲಾತಿ ಹೊಂದಿದ ಮಕ್ಕಳ ದಾಖಲಾತಿಯನ್ನು ಒಂದೇ ಶಾಲೆಯಲ್ಲಿ ಇರುವಂತೆ ನೋಡಿಕೊಂಡು ಸರಕಾರದ ಅನುದಾನ ಅನಗತ್ಯವಾಗಿ ಪೋಲಾಗುವುದನ್ನು ತಪ್ಪಿಸುವ ಕಾರ್ಯವಾಗಬೇಕಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ಆರ್. ಹೇಳಿದರು.Read More

error: Content is protected !!