Tags : Road

Dakshina Kannada

ಎಲ್ಲಾ ಜಿಲ್ಲೆಗಳಲ್ಲಿಯೂ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಚಿಂತನೆ: ಡಿ.ಎಸ್. ವೀರಯ್ಯ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸುಸಜ್ಜಿತ ಟ್ರಕ್ ಟರ್ಮಿನಲ್‍ಗಳ ನಿರ್ಮಾಣಕ್ಕೆ ಸರ್ಕಾರ ಚಿಂತಿಸಿದೆ ಎಂದು ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್‍ನ ಅಧ್ಯಕ್ಷ ಡಿ.ಎಸ್. ವೀರಯ್ಯ ಅವರು ತಿಳಿಸಿದರು.Read More

Nation

Roads made of Plastic Waste

The Ministry of Road Transport and Highways has issued guidelines for mandatory use of waste plastic in periodic renewal coat of pavement on National Highways and also in wearing course of service road within 50 km periphery of urban areas having population of 5 lakhs or more. Read More

ಕನ್ನಡ

ರಸ್ತೆ ಅಭಿವೃದ್ಧಿ ಕಾಮಗಾರಿ: ಬದಲಿ ಮಾರ್ಗದಲ್ಲಿ ಸಂಚಾರ

ಪಾಲಿಕೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರಿಂದ ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಮುಖಾಂತರ ಮಾರ್ಗನ್ಸ್ ಗೇಟ್ ಜಂಕ್ಷನ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.Read More

error: Content is protected !!