Tags : road diversion

ಕನ್ನಡ

ರಸ್ತೆ ಕಾಮಗಾರಿ: ಸಂಚಾರಕ್ಕೆ ಬದಲಿ ವ್ಯವಸ್ಥೆ

ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿ.ಎಂ.ಎ. ಪೈ ಹಾಲ್‍ನಿಂದ ಕೊಡಿಯಲ್ಗುತ್ತು ಮುಖ್ಯ ರಸ್ತೆಯವರೆಗೆ ಒಳಚರಂಡಿ ಕೊಳವೆ ಅಳವಡಿಸುವ ಕಾಮಗಾರಿ ಕೈಗೊಂಡ ಪ್ರಯುಕ್ತ ಆ ರಸ್ತೆಗಳಲ್ಲಿ ಮೋಟಾರು ವಾಹನ ಕಾಯ್ದೆ ಪ್ರಕಾರ ಏ.19 ರಿಂದ  ಜೂನ್.2 ರವರೆಗೆ 45 ದಿನಗಳ ಕಾಲ ರಸ್ತೆ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.Read More

ಕನ್ನಡ

ಮಂಗಳೂರು: ವಾಹನಗಳಿಗೆ ಪರ್ಯಾಯ ಮಾರ್ಗದ ವ್ಯವಸ್ಥೆ

ಮಂಗಳೂರು ಡಿ. 30, 2021: ಜಿ.ಹೆಚ್.ಎಸ್. ಅಡ್ಡ ರಸ್ತೆಯಲ್ಲಿ (ಜುವೆಲ್ಲರಿ ಲೇನ್) ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿರುದರಿಂದ ಆ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ.Read More

ಕನ್ನಡ

ಮಂಗಳೂರು:ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ

ಸಕ್ರ್ಯೂಟ್ ಹೌಸ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಆಗಸ್ಟ್ 7ರ ಸಂಜೆ 6 ಗಂಟೆಯಿಂದ ಅ. 8 ರ ಬೆಳಿಗ್ಗೆ 11 ಗಂಟೆಯವರೆಗೆ ರಾಷ್ಟ್ರೀಯ ಹೆದ್ದಾರಿ 66ರ ಕೆ.ಪಿ.ಟಿ ಜಂಕ್ಷನ್‍ನಿಂದ ಸಕ್ರ್ಯೂಟ್ ಹೌಸ್ ಜಂಕ್ಷನ್ ಮುಖಾಂತರ ಬಿಜೈನ ಬಟ್ಟಗುಡ್ಡ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ ಈ ಕೆಳಕಂಡ ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಪಾಡುಗೊಳಿಸಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಲಾಗಿದೆ. Read More

error: Content is protected !!