Tags : RTO

ಕನ್ನಡ

ಹೊರರಾಜ್ಯದ ವಾಹನಗಳು ತೆರಿಗೆ ಪಾವತಿಸದಿದ್ದರೆ ವಾಹನ ಮುಟ್ಟುಗೋಲು

ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಅಧಿಕ ದಿನಗಳಿಂದ ತೆರಿಗೆ ಪಾವತಿಸದೇ ಹೊರರಾಜ್ಯದ ವಾಹನಗಳು ಓಡಾಡುತ್ತಿರುವುದು ಕಂಡುಬಂದಿದ್ದು, ಹೊರ ರಾಜ್ಯದ ಮೋಟಾರು ವಾಹನ ಮಾಲೀಕರು ಈ ಪ್ರಕಟಣೆಯ ಒಂದು ವಾರದ ಒಳಗೆ ತಮ್ಮ ವಾಹನಗಳಿಗೆ ರಾಜ್ಯದ ತೆರಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಪಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಸೂಚನೆ ನೀಡಿದ್ದಾರೆ.    Read More

ಕನ್ನಡ

ಹೆಚ್ಚಿನ ದರ ಪಡೆದ ಬಸ್ಸುಗಳ ಮೇಲೆ ಸೂಕ್ತ ಕ್ರಮ

ಮೋಟಾರು ವಾಹನ ಕಾಯ್ದೆ ಹಾಗೂ ರಾಜ್ಯ ಸರ್ಕಾರದ ಅಧಿಸೂಚನೆಯ ಪ್ರಕಾರ ನಗರ ಮತ್ತು ಗ್ರಾಮಾಂತರ ಪ್ರಯಾಣ ದರವನ್ನು ನಿಗದಿಪಡಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ. Read More

Udupi

ಉಡುಪಿ: ಟ್ಯಾಕ್ಸಿ ಪ್ರಯಾಣ ದರ ಪರಿಷ್ಕರಣೆ

ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮೇ 20 ರಿಂದ ಜಾರಿಗೆ ಬರುವಂತೆ ಜಿಲ್ಲೆಯಲ್ಲಿ ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳಿಗೆ ಪ್ರಯಾಣ ದರ ಪರಿಷ್ಕರಣೆಯನ್ನು ಸಾರ್ವಜನಿಕರ ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಸ್ಥಳೀಯ ಜನಸಂಖ್ಯೆಗನುಗುಣವಾಗಿ ಮತು ಟ್ಯಾಕ್ಸಿ ಮಾಲಕ/ ಚಾಲಕರ ಜೀವನ ನಿರ್ವಹಣಾ ವೆಚ್ಚ, ಇಂಧನ ಬೆಲೆಗಳ ಹೆಚ್ಚಳ ಹಾಗೂ ವಾಹನಗಳ ಬೆಲೆ ಮತ್ತು ನಿರ್ವಹಣಾ ವೆಚ್ಚವು ಹೆಚ್ಚಾಗಿರುವುದನ್ನು ಗಮನದಲ್ಲಿರಿಸಿಕೊಂಡು ಈ ಕೆಳಗಿನಂತೆ ದರ ನಿಗಧಿಪಡಿಸಿ, ಆದೇಶ ಹೊರಡಿಸಿ, ನಿರ್ಣಯ ಕೈಗೊಳ್ಳಲಾಗಿರುತ್ತದೆ.Read More

ಕನ್ನಡ

ಸರಿಯಾಗಿ ಟ್ರಿಪ್‍ಗಳನ್ನು ಮಾಡದಿರುವ ಬಸ್ ವಿರುದ್ಧ ಕಠಿಣ ಕ್ರಮ

ಮಜಲು ವಾಹನಗಳು ಸರಿಯಾಗಿ ಟ್ರಿಪ್‍ಗಳನ್ನು ಮಾಡದಿರುವ ಬಗ್ಗೆ ಹಾಗೂ ಕೊನೆಯ ಟ್ರಿಪ್‍ಗಳನ್ನು ರದ್ದುಗೊಳಿಸಿ ಅನಾನುಕೂಲವಾಗುವ ಬಗ್ಗೆ ಫೆಬ್ರವರಿ 16 ರಂದು ಮಹಾನಗರ ಪಾಲಿಕೆ ಮತ್ತು ಫೆಬ್ರವರಿ 17 ರಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ನಡೆದ ಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳು ಬಂದಿರುತ್ತದೆ.Read More

ಕನ್ನಡ

ಪುತ್ತೂರು ಪ್ರಾದೇಶಿಕ ಸಾರಿಗೆ ಕಚೇರಿ: ದಾಖಲೆಗಳ ಮೂಲ ಪ್ರತಿ ಕಡ್ಡಾಯ

ಮಂಗಳೂರು ಅ 28: ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗಳಲ್ಲಿ ವಾಹನಗಳು ಮತ್ತು ಡ್ರೈವಿಂಗ್ ಲೈಸನ್ಸ್ ಸಂಬಂಧಿತ ಅರ್ಜಿಗಳನ್ನು ಸಲ್ಲಿಸುವಾಗ ಸಾರ್ವಜನಿಕರು ಸಂಬಂಧಿಸಿದ ಎಲ್ಲಾ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲನೆಗೆ ಕಡ್ಡಾಯವಾಗಿ ಹಾಜರು ಪಡಿಸಬೇಕು ಎಂದು ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸುವಾಗ ಸಂಬಂಧಪಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್ ಮಾಡಬೇಕು ಎಂದು ಹೇಳಿದರುRead More

error: Content is protected !!