Tags : S Angara

Uttara Kannada

ಉತ್ತರ ಕನ್ನಡ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ

ನಾಡದೋಣಿಯ ಸೀಮೆ ಎಣ್ಣೆ ಬಗ್ಗೆ ಚರ್ಚಿತವಾಗಿ, ಹೊಂದಿರುವ 3 ಲಕ್ಷ ಕಿಲೋ ಲೀಟರ್ ಸೀಮೆ ಎಣ್ಣೆಯನ್ನು ತುರ್ತಾಗಿ ಹಂಚುವ ಕ್ರಮ ಕೈಗೊಂಡಿದ್ದು, ಹೆಚ್ಚಿನ ಬೇಡಿಕೆಗಾಗಿ ಕೇಂದ್ರ ಸರ್ಕಾರವನ್ನು ಸಂಪರ್ಕಿಸಲಾಗುವುದು ಮತ್ತು ಅತಿ ಶೀಘ್ರದಲ್ಲೇ ಈ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.Read More

ಕನ್ನಡ

ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಿ: ಸಚಿವ ಅಂಗಾರ

ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರವಾಗಿ  ಬಗೆಹರಿಸುವ ನಿಟ್ಟಿನಲ್ಲಿ ಕೆ.ಡಿ.ಪಿ ಸಭೆಗಳಲ್ಲಿ ಈ ಬಗ್ಗೆ ಚರ್ಚಾ ವಿಷಯವನ್ನಾಗಿ ಸೇರ್ಪಡೆ ಮಾಡುವಂತೆ  ತಿಳಿಸಿದರು.Read More

ಕನ್ನಡ

ಸಮಯದ ಸದುಪಯೋಗಕ್ಕೆ ಸಚಿವ ಎಸ್.ಅಂಗಾರ ಕರೆ

ವಿದ್ಯಾರ್ಥಿ ಜೀವನದಲ್ಲಿ ಸಮಯವನ್ನು ವ್ಯರ್ಥ ಮಾಡದೇ ಓದಿನಲ್ಲಿ ಕಳೆಯಬೇಕು, ಆರ್ಥಿಕವಾಗಿ ಅಥವಾ ಬಡತನದಿಂದಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಬಾರದು ಎಂಬ ಉದ್ದೇಶದಿಂದ ಸರ್ಕಾರ ವಿದ್ಯಾರ್ಥಿ ನಿಲಯಗಳನ್ನು ತೆರೆದಿದೆ,Read More

Udupi

ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ : ಎಸ್.ಅಂಗಾರ

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಮಾನ್ಸೂನ್ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Udupi

ಅಂಬೇಡ್ಕರ್ ಅವರಿಂದ ಎಲ್ಲಾ ಕಾಲಕ್ಕೂ , ಎಲ್ಲರಿಗೂ ಸೌಲಭ್ಯ ನೀಡುವ ಸಂವಿಧಾನ ರಚನೆ

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಪ.ಜಾತಿ ಮತ್ತು ವರ್ಗಗಳ ಸಂಘಟನೆಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ಅವರ 131 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More

ಕನ್ನಡ

ಸಹನಾ ಗುಣಗಳಿದ್ದರೆ ಶಾಂತಿಯುತ ಸಮಾಜ ನಿರ್ಮಾಣ : ಸಚಿವ ಅಂಗಾರ

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್ ನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ ಭಗವಾನ್ ಮಹಾವೀರ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More

error: Content is protected !!