Tags : S Angara

ಕನ್ನಡ

ಗ್ರಾಮ ಒನ್ ನಿಂದ ಗ್ರಾಮೀಣ ಜನತೆಗೆ ಸುಲಭದಲ್ಲಿ ಸರ್ಕಾರಿ ಸೇವೆ : ಸಚಿವ

ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳಿಗೆ ಗ್ರಾಮೀಣ ಜನತೆ ನಗರ ಪ್ರದೇಶಕ್ಕೆ ಬರುವ ಅಗತ್ಯವಿರದೇ ತಮ್ಮ ಗ್ರಾಮದಲ್ಲಿಯೇ ಅತ್ಯಂತ ಸುಲಭವಾಗಿ ಅಗತ್ಯವಿರು ಹಲವಾರು ಸರ್ಕಾರಿ ಸೇವೆಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯಬಹುದು ಎಂದು ಮೀನುಗಾರಿಕೆ ,ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.Read More

ಕನ್ನಡ

ಕೋಟೆಕಾರ್: ನೂತನ ವಸತಿ ನಿಲಯಗಳ ಉದ್ಘಾಟನೆ

ಮಂಗಳೂರು,ಜ.24, 2022: ಕೋಟೆಕಾರ್ ಮಡ್ಯಾರ್ ನಲ್ಲಿ ಡಿ. ದೇವರಾಜ ಅರಸ್ ಮಹಿಳಾ ವಿದ್ಯಾರ್ಥಿ ನಿಲಯ ಹಾಗೂ ನರ್ಸಿಂಗ್ ವಿದ್ಯಾರ್ಥಿ ನಿಲಯಗಳನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ಸುಮಾರು ಒಂದು ಸಾವಿರ ಮಕ್ಕಳಿಗೆ ಸುಸಜ್ಜಿತವಾದ ಮತ್ತು ಮೂಲಭೂತ ಸೌಕರ್ಯಗಳಿರುವ ನೂತನ ವಸತಿ ನಿಲಯಗಳನ್ನು ನಿರ್ಮಿಸಿದ್ದೇವೆ. ಇನ್ನುಳಿದಂತೆ ರಾಜ್ಯದಾದ್ಯಂತ 1.26 ಲಕ್ಷ ವಿದ್ಯಾರ್ಥಿಗಳು ವಸತಿ ನಿಲಯಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. […]Read More

ಕನ್ನಡ

ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪೂರಕ ಕ್ರಮ: ಸಚಿವ ಎಸ್. ಅಂಗಾರ ಭರವಸೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಅದರ ಬಳಕೆಗೆ ಅಗತ್ಯ ಕ್ರಮಗಳನ್ನು ವಹಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಅಂಗಾರ ಭರವಸೆ ನೀಡಿದರು.Read More

ಕನ್ನಡ

ಕಡಲ ಕೊರೆತ ತಡೆಗೋಡೆ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ: ಸಚಿವ ಎಸ್. ಅಂಗಾರ

ಚಂಡಮಾರುತ ಹಾಗೂ ಮಳೆಯ ಪ್ರಭಾವದಿಂದ ತೀವ್ರ ಸಮುದ್ರ ಕೊರೆತ ತಡೆಗೋಡೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಆಧ್ಯತೆಯ ಮೇಲೆ ಕೈಗೊಂಡು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದರು.Read More

error: Content is protected !!