Tags : Sabarimala

ಕನ್ನಡ

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಕಾರ್ಯಕ್ರಮಕ್ಕೆ ಮಾರ್ಗಸೂಚಿ

ಮಂಗಳೂರು, ಡಿಸೆಂಬರ್ 14 , 2020: ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ https://sabarimalaonline.org/ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ  ನೋಂದಣಿ ಮಾಡಿಕೊಂಡಿದ್ದರೆ ಅನುಮತಿ ಸಿಕ್ಕ ಬಳಿಕ ಮಾತ್ರ ಶಬರಿ ಮಲೆ ದರ್ಶನಕ್ಕೆ ಅವಕಾಶ ಇರಲಿದೆ. ಪ್ರಥಮವಾಗಿ […]Read More

error: Content is protected !!