Tags : Sacred Heart College

ಕನ್ನಡ

ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರ್ ನ ಎನ್ ಎಸ್ ಎಸ್ ,ಎನ್ ಸಿ ಸಿ,ಯೂತ್ ರೆಡ್ ಕ್ರಾಸ್, ರೋವರ್ಸ್ ರೇಂಜರ್ಸ್,ರೆಡ್ ರಿಬನ್ ಕ್ಲಬ್ ಹಾಗೂ ರೋಟರಿ ಕ್ಲಬ್ ಮಡಂತ್ಯಾರ್ ಮತ್ತು ಇಂಡಿಯನ್ ರೆಡ್ ಕ್ರಾಸ್ ಮಂಗಳೂರು ವತಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಇಂದು ಆಯೋಜಿಸಲಾಯಿತು.Read More

Dakshina Kannada

ಸೇಕ್ರೆಡ್ ಹಾರ್ಟ್ ಕಾಲೇಜು: ಕೋವಿಡ್ ಮೂರನೇ ಅಲೆ ತಡೆಗಟ್ಟುವ ನೆಲೆಯಲ್ಲಿ ವೆಬಿನಾರ್

ಮಡಂತ್ಯಾರ್ ನ ಸೇಕ್ರೆಡ್ ಹಾರ್ಟ್ ಕಾಲೇಜು ಪಿಜಿ ವಾಣಿಜ್ಯ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ 'ಕೋವಿಡ್ ಮೂರನೇ ಅಲೆ: ಮುನ್ನೆಚ್ಚರಿಕೆಗಳು ಮತ್ತು ತಡೆಗಟ್ಟುವ ರಕ್ಷಣಾ ಕ್ರಮ' ಕುರಿತು ವೆಬಿನಾರ್ ಕಾರ್ಯಕ್ರಮವನ್ನು ಜೂನ್ 17 ರಂದು ಗೂಗಲ್ ಮೀಟ್ ಮೂಲಕ ಆಯೋಜಿಸಲಾಗಿತ್ತು.Read More

Campus

ಸೇಕ್ರೆಡ್ ಹಾರ್ಟ್ ಅರ್ನಾಲ್ಡ್ ಮಲ್ಟಿ ಜಿಮ್ ಉದ್ಘಾಟಿಸಿದ ಶ್ರೀ ರೇಯ್ಮಂಡ್ ಡಿ ಸೋಜ

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ಸುಸಜ್ಜಿತ ಒಳಕ್ರೀಡಾಂಗಣವು ಈಗಾಗಲೇ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಬಾಸ್ಕೆಟ್ ಬಾಲ್ ಮುಂತಾದ ಸೇವೆಗಳನ್ನು ನೀಡುತ್ತಿದ್ದು ಈಗ ಮಲ್ಟಿ ಜಿಮ್ ಉದ್ಘಾಟನೆಯಾಗುವ ಮೂಲಕ ಸಂಸ್ಥೆಗೆ ಮತ್ತೊಂದು ಗರಿ ಲಭಿಸಿದೆ Read More

ಕನ್ನಡ

ವಿದ್ಯಾರ್ಥಿಗಳು ಪರಿಪೂರ್ಣ ಮನಸ್ಸಿನಿಂದ ಸಮಾಜ ಸೇವೆ ಮಾಡಬೇಕು: ರೆ.ಫಾ ಬೇಸಿಲ್ ವಾಸ್

ವಿದ್ಯಾರ್ಥಿಗಳು ಪರಿಪೂರ್ಣ ಮನಸಿನೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜಕ್ಕೆ ತಮ್ಮ ಕೊಡುಗೆಗಳನ್ನು ನೀಡಬೇಕು ಎಂದು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕ ರೆ. ಫಾ. ಬೇಸಿಲ್ ವಾಸ್ ಹೇಳಿದರು.Read More

ಕನ್ನಡ

ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಸಾಮಾಜಿಕ ಅಭಿವೃದ್ದಿ ಅನುಷ್ಠಾನದಲ್ಲಿ ಸರ್ಕಾರೇತರ ಸಂಸ್ಥೆಗಳ ಪಾತ್ರದ ಬಗ್ಗೆ

ಸಾಂಸ್ಥಿಕ ಸಾಮಾಜಿಕ ಅಭಿವೃದ್ಧಿ ಅನುಷ್ಠಾನದಲ್ಲಿ ಸರ್ಕಾರೇತರ ಸಂಸ್ಥೆಗಳ ಕಾರ್ಯದ ಕುರಿತು ವೆಬಿನಾರ್ ಕಾರ್ಯಕ್ರಮRead More

ಕನ್ನಡ

ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ‘ಹೂಡಿಕೆಯ ಒಳನೋಟಗಳು’ ಕುರಿತು ಅತಿಥಿ ಉಪನ್ಯಾಸ

ಹೂಡಿಕೆಯ ಒಳನೋಟಗಳ ಕುರಿತು ಅತಿಥಿ ಉಪನ್ಯಾಸವನ್ನು ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನ ಪಿಜಿ ಅಧ್ಯಯನ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶವು ಆಯೋಜಿಸಿತು.Read More

error: Content is protected !!