Tags : Sadashiva Prabhu

ಕನ್ನಡ

ಉಡುಪಿ ಜಿಲ್ಲೆಯಲ್ಲಿ ರಾಜ್ಯದ ಪ್ರಥಮ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ: ಸದಾಶಿವ ಪ್ರಭು

ಬ್ರಹ್ಮಾವರ ತಾಲೂಕಿನ ನೆಂಚೂರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಲಿದ್ದಾರೆ.Read More

ಕನ್ನಡ

ಪರೀಕ್ಷಾ ಕೇಂದ್ರದಲ್ಲಿ ಕೊರೋನಾ ಮುಂಜಾಗೃತ ಕ್ರಮ ಪಾಲಿಸಿ-ಅಪರ ಜಿಲ್ಲಾಧಿಕಾರಿ

ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ಹಾಗೂ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಶಿಕ್ಷಕರು ಎಚ್ಚರ ವಹಿಸಬೇಕು ಕೋವಿಡ್ ಪಾಸಿಟಿವ್ ಬಂದ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೇಂದ್ರಗಳನ್ನು ಗುರುತಿಸಬೇಕು ಉಡುಪಿ, ಅ 09:ಅಕ್ಟೋಬರ್ 13 ಹಾಗೂ 14 ರಂದು ನಡೆಯಲಿರುವ ಡಿಪ್ಲೋಮಾಮತ್ತು ಪಿಜಿಸಿಇಟಿ ಪರೀಕ್ಷೆಯಲ್ಲಿಕೋವಿಡ್ ಸೋಂಕು ತಡೆಗೆ ಸರ್ಕಾರ ಹೊರಡಿಸಿರುವ ಎಲ್ಲಾಅಗತ್ಯ ಮುಂಜಾಗೃತ ಕ್ರಮಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದರು. ಅವರುಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ […]Read More

error: Content is protected !!