ಸಕಾಲ ಯೋಜನೆಯಡಿಯ ವಿಳಂಬ ರಹಿತ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಿಲ್ಲೆಯು ಜುಲೈ ಮಾಹೆಯಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ಮುಂದಿನ ದಿನಗಳಲ್ಲಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಪ್ರಥಮ ಸ್ಥಾನ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅಧಿಕಾರಿಗಳಿಗೆ ತಿಳಿಸಿದರು.Read More
Tags : sakala
